FACT CHECK | ರಾಹುಲ್ ಗಾಂಧಿ ಹಿಂದೂ ದೇವರ ಚಿತ್ರಗಳನ್ನು ಬಳಸದೆ ಹಿಂದೂಗಳ ಭಾವನೆಗೆ ಧಕ್ಕೆಯನ್ನುಂಟು ಮಾಡಿದ್ದಾರೆ ಎಂಬುದು ನಿಜವೇ?

ಲೋಕಸಭೆಯ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿಯವರು ಹಿಂದೂ ದೇವರು ‘ಶ್ರೀಕೃಷ್ಣ’ನ ಫೋಟೋ ಬಳಸದೆ ಸಾಮಾಜಿಕ ಜಾಲತಾಣಗಳಲ್ಲಿ ಕೃಷ್ಣ ಜನ್ಮಾಷ್ಟಮಿಗೆ ಶುಭಕೋರಿದ್ದಾರೆ ಎಂದು ಪ್ರತಿಪಾದಿಸಿ ಬಲಪಂಥೀಯ ಸಾಮಾಜಿಕ ಮಾಧ್ಯಮಗಳು

Read more

FACT CHECK | ಗುಲ್ಬರ್ಗಾ ಮತ್ತು ಬೀದರ್​ನಲ್ಲಿ ಇರಾನಿ ಗ್ಯಾಂಗ್‌ ದರೋಡೆಗಿಳಿದಿದೆ ಎಂಬ ಎಚ್ಚರಿಕೆಯ ಪೋಸ್ಟ್‌ನ ಸತ್ಯಾಂಶವೇನು?

ಗುಲ್ಬರ್ಗಾ ಮತ್ತು ಬೀದರ್​ನ ಇರಾನಿ ಗ್ಯಾಂಗ್‌ನ ಜನರು ಕಂಬಳಿ ಮಾರುವವರಂತೆ ನಟಿಸಿ ಜನರ ಮನೆಗಳಿಗೆ ತೆರಳಿ ಲೂಟಿ ಮಾಡುತ್ತಾರೆ ಎಂದು ದೆಹಲಿ ಪೊಲೀಸರು ಎಚ್ಚರಿಸಿದ್ದಾರೆ ಎಂಬ ಪ್ರತಿಪಾದನೆಯೊಂದಿಗೆ

Read more

FACT CHECK | ಮಧ್ಯರಾತ್ರಿಯಿಂದಲೇ ಬ್ಯಾನ್ ಆಗಲಿದೆಯೇ ರೂ 200 ಮುಖಬೆಲೆಯ ನೋಟುಗಳು?

2016 ರ ನವೆಂಬರ್ 8 ರಂದು ಪ್ರಧಾನಿ ನರೇಂದ್ರ ಮೋದಿ ಅವರು ಹಳೆಯ 1,000 ಮತ್ತು 500 ರೂಪಾಯಿಗಳ ನೋಟುಗಳ ಅಮಾನ್ಯೀಕರಣವನ್ನು ಘೋಷಿಸಿದರು. ಭಯೋತ್ಪಾದಕ ನಿಧಿಯನ್ನು ನಿರ್ಮೂಲನೆ

Read more

FACT CHECK | ನಾನು ಭಾರತದ ಹಿಂದೂಗಳ ದೊಡ್ಡ ಅಭಿಮಾನಿ ಎಂದು ಹೇಳಿದ್ರಾ ಡೋನಾಲ್ಡ್‌ ಟ್ರಂಪ್‌?

“ನಾನು ಭಾರತದ ಹಿಂದೂಗಳ ದೊಡ್ಡ ಅಭಿಮಾನಿ; ಅಧ್ಯಕ್ಷರಾಗಿ ಆಯ್ಕೆಯಾದರೆ, ಭಾರತೀಯ ಸಮುದಾಯವು ಶ್ವೇತಭವನದಲ್ಲಿ ನಿಜವಾದ ಸ್ನೇಹಿತನನ್ನು ಹೊಂದಿರುತ್ತದೆ ಎಂದು ಡೋನಾಲ್ಡ್‌ ಟ್ರಂಪ್‌ ಅವರು ಇತ್ತೀಚೆಗೆ 2024ರ ಅಧ್ಯಕ್ಷೀಯ

Read more

FACT CHECK | ಇಸ್ಕಾನ್‌ ಟೆಂಪಲ್‌ನಿಂದ ಬಾಂಗ್ಲಾ ನಿರಾಶ್ರಿತರಿಗೆ ನೆರವು ಎಂಬ ವಿಡಿಯೋದ ಅಸಲೀಯತ್ತೇನು ಗೊತ್ತೇ?

ತಿನ್ನುವ ಬಟ್ಟಲಿಗೆ ವಿಷ ಹಾಕಿದರು ತಿರುಗಿ ಅವರಿಗೆ ಅಮೃತ ಬಡಿಸುವ ಧರ್ಮ ಅಂತ ಈ ಭೂಮಿಯ ಮೇಲೆ ಇದ್ದರೆ ಅದು ಸನಾತನ ಹಿಂದೂ ಧರ್ಮ ಮಾತ್ರ ಯಾವ

Read more

FACT CHECK | ಅತ್ಯಾಚಾರ ನಡೆದ ಕೋಲ್ಕತ್ತಾದ ಟ್ರೈನಿ ವೈದ್ಯೆಯ ತಂದೆಯ ವಿಡಿಯೋ ಎಂದು ಸಂಬಂಧವಿಲ್ಲದ ವಿಡಿಯೋ ಹಂಚಿಕೆ

ಕೋಲ್ಕತ್ತಾ ವೈದ್ಯೆಯ ಅತ್ಯಾಚಾರ-ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಹಲವು ಪೋಸ್ಟ್‌ಗಳು ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗುತ್ತಿವೆ. ಈ ಹಿನ್ನೆಲೆಯಲ್ಲಿ ಆಸ್ಪತ್ರೆಯಿಂದ ಮೃತದೇಹವನ್ನು ಸ್ಟ್ರೆಚರ್ ಮೇಲೆ ಹೊರತೆಗೆಯುತ್ತಿರುವ ವಿಡಿಯೋ ಇದೀಗ

Read more

FACT CHECK | ಮೋದಿ ಆಡಳಿತದಲ್ಲಿ ಭಾರತದ ರಸ್ತೆ ಎಂದು ಬಲ್ಗೇರಿಯಾದ ಫೋಟೊ ಹಂಚಿಕೆ

ಹಾಳಾಗಿರುವ ರಸ್ತೆಯೊಂದಕ್ಕೆ ವಿಚಿತ್ರವಾಗಿ ಡಾಂಬಾರು ರಿಪೇರಿ ಮಾಡಿರುವ ಫೋಟೊವೊಂದು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಳ್ಳಲಾಗುತ್ತಿದೆ. ವೈರಲ್ ಪೋಟೊದಲ್ಲಿ ರಸ್ತೆಯ ಎರಡೂ ಬದಿಗಳಲ್ಲಿ ಡಾಂಬರ್‌ನಿಂದ ನಿರ್ಮಿಸಲಾಗಿದ್ದು, ಮಧ್ಯ ಭಾಗವನ್ನು ಡಾಂಬರ್

Read more

FACT CHECK | ಐಶ್ವರ್ಯಾ ರೈಗೆ ಡಿವೋರ್ಸ್ ನೀಡಿದ್ರಾ ಅಭಿಷೇಕ್ ಬಚ್ಚನ್ ! ವೈರಲ್ ವಿಡಿಯೋದ ಅಸಲೀಯತ್ತೇನು?

ಕಳೆದ ಒಂದು ವರ್ಷದಿಂದ ಅಭಿಷೇಕ್ ಬಚ್ಚನ್, ಐಶ್ವರ್ಯಾ ರೈ ಅವರ ಮಧ್ಯೆ ಸರಿ ಇಲ್ಲ, ಇವರಿಬ್ಬರು ಡಿವೋರ್ಸ್ ತಗೊಳ್ತಿದ್ದಾರೆ ಎಂಬ ಮಾತು ಜೋರಾಗಿ ಕೇಳಿ ಬರುತ್ತಿದೆ. ಇತ್ತೀಚೆಗೆ

Read more

FACT CHECK | ಬಾಂಗ್ಲಾದೇಶದಲ್ಲಿ ಹಿಂದೂ ಅಂಗಡಿಗೆ ಬೆಂಕಿ ಇಟ್ರಾ ಮುಸ್ಲಿಮರು ? ಈ ಸ್ಟೋರಿ ಓದಿ

ಅಂಗಡಿಯೊಂದರಲ್ಲಿ ಭಾರೀ ಬೆಂಕಿಗೆ ಆಹುತಿಯಾಗುತ್ತಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ” ಬಾಂಗ್ಲಾದೇಶದಲ್ಲಿ ಹಿಂದೂಗಳ ಮೇಲೆ ದಾಳಿಗಳು ಮುಂದುವರೆದಿದೆ. ಲಕ್ಷ್ಮಿಪುರದಲ್ಲಿ ರಾಜನ್ ಚಂದ್ರ ಎಂಬ ಹಿಂದೂ

Read more

FACT CHECK | ನಾಗರ ಪಂಚಮಿಯಂದು ಮುಸ್ಲಿಮರಿಗೆ ನಾಗರಬೆತ್ತದ ರುಚಿ ತೋರಿಸಿದ ಪೊಲೀಸರು ಎಂದು ಹಳೆಯ ವಿಡಿಯೋ ಹಂಚಿಕೆ

ಆಗಸ್ಟ್ 9 ರಂದು ನಾಗರಪಂಚಮಿ ಹಬ್ಬವನ್ನು ಸಾಂಪ್ರದಾಯಿಕವಾಗಿ ಆಚರಣೆ ಮಾಡಲಾಗಿದೆ. ಇದರ ನಡುವೆ ಸಾಮಾಜಿಕ ಜಾಲತಾಣಗಳಲ್ಲಿ ನಾಗರಪಂಚಮಿ ಹಬ್ಬದ ದಿನದಂದು ಪೊಲೀಸ್ ಅಧಿಕಾರಿಗಳು ಮುಸ್ಲಿಮರಿಗೆ ಲಾಠಿಯಿಂದ ಹೊಡೆಯುತ್ತಿರುವ

Read more
Verified by MonsterInsights