FACT CHECK | ಪಂಜಾಬ್‌ನಲ್ಲಿ ಪೊಲೀಸ್ ಅಧಿಕಾರಿಯೊಬ್ಬರು ಮಹಿಳೆಯೊಬ್ಬರಿಗೆ ಕಪಾಳಮೋಕ್ಷ ಮಾಡುವ ವಿಡಿಯೋವನ್ನು ಉತ್ತರ ಪ್ರದೇಶದ್ದು ಎಂದು ತಪ್ಪಾಗಿ ಹಂಚಿಕೆ
ಆಶಿಶ್ ತಿವಾರಿ ಎಂಬ ಐಪಿಎಸ್ ಅಧಿಕಾರಿ ಉತ್ತರ ಪ್ರದೇಶದಲ್ಲಿ ಮಹಿಳೆಯೊಬ್ಬರ ಮೇಲೆ ಹಲ್ಲೆ ನಡೆಸುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮ ಬಳಕೆದಾರರು ಉತ್ತರ ಪ್ರದೇಶ
Read more