FACT CHECK | ಪ್ರಧಾನಿ ಮೋದಿ ರಾಷ್ಟ್ರಪತಿಯವರನ್ನು ‘ಕಪ್ಪು ಚರ್ಮ’ದವರು ಎಂದು ಅವಮಾನ ಮಾಡಿದ್ದು ನಿಜವೇ?

ಪ್ರಧಾನಿ ನರೇಂದ್ರ ಮೋದಿ ಭಾಷಣ ಮಾಡುವಾಗ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಕುರಿತು ಅವಹೇಳನ ಮಾಡಿದ್ದಾರೆ ಎಂದು ಪ್ರತಿಪಾದಿಸಿ ವಿಡಿಯೋವನ್ನು ಸಾಮಾಜಿಕ ಮಾಧ್ಯಮಗಳಲ್ಲಿ  ಹಂಚಿಕೊಳ್ಳಲಾಗುತ್ತಿದೆ. ಭಾರತದ ರಾಷ್ಟ್ರಪತಿ

Read more

FACT CHECK | 2014ರ ಮೊದಲು ಭಾರತದಲ್ಲಿ ಕೇವಲ 300 ಸ್ಟಾರ್ಟ್‌ಅಪ್‌ಗಳು ಮಾತ್ರ ಇದ್ದವು ಎಂಬುದು ಸುಳ್ಳು!

ನವಭಾರತ ವೇಗವಾಗಿ ಮುನ್ನಡೆಯುತ್ತಿದೆ, 2014ರಲ್ಲಿ ಭಾರತದಲ್ಲಿ ಇದ್ದದ್ದು ಕೇವಲ 300 ಸ್ಟಾರ್ಟಪ್‌ಗಳು 2014ರ ನಂತರ ಮೋದಿ ಪ್ರಧಾನಿಯಾಗಿ ಅಧಿಕಾರಕ್ಕೆ ಬಂದ ಬಳಿಕ ಒಂದು ಲಕ್ಷಕ್ಕೂ ಅಧಿಕ ಸ್ಟಾರ್ಟಪ್‌ಗಳು

Read more

FACT CHECK | ಭಾರತದ ತ್ರಿವರ್ಣ ಧ್ವಜದ ಮೇಲೆ ವಾಹನ ಚಲಾಯಿಸುತ್ತಿರುವ ದೃಶ್ಯ ಕೇರಳದ್ದಲ್ಲ

ರಸ್ತೆಯ ಮೇಲೆ ಭಾರತದ ತ್ರಿವರ್ಣಧ್ವಜದ ಚಿತ್ರವನ್ನು ರಚಿಸಿ ದರ ಮೇಲೆ ವಾಹನಗಳು ಚಲಾಯಿಸುತ್ತಿರುವ ವಿಡಿಯೊವನ್ನು ಸಾಮಾಜಿಕ ಮಾಧ್ಯಮಗಳಲ್ಲಿ ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿದೆ. ವಾಹನ ಸಂಖ್ಯೆ. KL-12 ವಯನಾಡ್ ಕೇರಳದಿಂದ

Read more

FACT CHECK | ಚೀನಾ ಸಂವಿಧಾನದ ಪ್ರತಿಯನ್ನು ರಾಹುಲ್ ಗಾಂಧಿ ಪ್ರದರ್ಶಿಸಿದ್ದು ನಿಜವೇ?

ಕಾಂಗ್ರೆಸ್‌ ನಾಯಕ ರಾಹುಲ್ ಗಾಂಧಿ ಚೀನಾ ಸಂವಿಂಧಾನವನ್ನು ಪ್ರದರ್ಶಿಸಿದ್ದಾರೆ ಎಂದು ಆಪಾದನೆ ಅಸ್ಸಾಂ ಸಿಎಂ ಹಿಮಂತ ಬಿಸ್ವ ಶರ್ಮಾ ತಮ್ಮ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ವೊಂದನ್ನು ಹಂಚಿಕೊಂಡಿದ್ದಾರೆ. ‘ಭಾರತ

Read more

FACT CHECK | ಪ್ರಧಾನಿ ಮೋದಿ ಗುರುದ್ವಾರದಲ್ಲಿ ಭಕ್ತರಿಗೆ ಊಟವನ್ನು ಬಡಿಸಿದಂತೆ ನಟಿಸಿದ್ದಾರೆ ಎಂಬುದು ನಿಜವೇ?

ಬಿಹಾರದಲ್ಲಿ ಲೋಕಸಭೆ ಚುನಾವಣೆ ಪ್ರಚಾರ ನಡೆಸುತ್ತಿರುವ ಪ್ರಧಾನಿ ನರೇಂದ್ರ ಮೋದಿ ಅವರು ಬಿಹಾರದ ರಾಜಧಾನಿ ಪಾಟ್ನಾ ನಗರದಲ್ಲಿನ ತಾಖತ್ ಶ್ರೀ ಹರಿಮಂದಿರ್ ಜಿ ಪಾಟ್ನಾ ಸಾಹಿಬ್ ಗುರುದ್ವಾರಕ್ಕೆ

Read more

FACT CHECK | POKಯಲ್ಲಿ ನಡೆದ ಪ್ರತಿಭಟನೆಯಲ್ಲಿ ಭಾರತದ ತ್ರಿವರ್ಣ ಧ್ವಜವನ್ನು ಪ್ರದಶೀಸಲಾಗಿದೆ ಎಂದು ಎಡಿಟೆಡ್ ವಿಡಿಯೋ ಹಂಚಿಕೆ

ಪಾಕಿಸ್ತಾನ ಆಕ್ರಮಿತ ಕಾಶ್ಮೀರದಲ್ಲಿ (POK) ಇದೇ ಮೊದಲ ಭಾರಿಗೆ ಭಾರತದ ದ್ವಜ ಹಾರಾಡಿದೆ. ಪಾಕಿಸ್ತಾನ ಸೇನೆ ಹಾಗೂ ಪಾಕಿಸ್ತಾನ ಪೊಲೀಸ್ ವಿರುದ್ಧ ನಡೆಯುತ್ತಿರುವ ಬೃಹತ್ ಪ್ರತಿಭಟನೆಯಲ್ಲಿ ಸ್ಥಳೀಯರು

Read more

FACT CHECK | ಶ್ರೀನಗರದಲ್ಲಿ ಉಗ್ರನನ್ನು ಹಿಡಿದ ಸೈನಿಕರು ಎಂದು ಬ್ರೆಜಿಲ್‌ನ ವಿಡಿಯೋ ಹಂಚಿಕೆ

“ಈ ವಿಡಿಯೋ ನೋಡಿ ಇದು ಭಾರತೀಯ ಸೇನೆ ಜಮ್ಮು ಕಾಶ್ಮೀರದ ಶ್ರೀನಗರದಲ್ಲಿ ಉಗ್ರನೊಬ್ಬನನ್ನು ಸೆರೆಹಿಡಿದ ಪರಿ. ಈ ಉಗ್ರ ಸೈನಿಕರ ಕೈಯಿಂದ ತಪ್ಪಿಸಿಕೊಂಡು ಓಡಿ ಹೋಗಲು ಪ್ರಯತ್ನಿಸುತ್ತಿದ್ದಾಗ

Read more

FACT CHECK | ದುಬೈ ರಸ್ತೆಯ ಚಿತ್ರವನ್ನು ಉತ್ತರ ಪ್ರದೇಶದ ನೋಯ್ಡಾದ್ದು ಎಂದು ಹಂಚಿಕೆ

2015ರ ನಂತರ ಉತ್ತರ ಪ್ರದೇಶದ ನೋಯ್ಡಾ ಹೇಗೆ ಅಭಿವೃದ್ದಿ ಹೊಂದಿದೆ ಎಂದು ಪ್ರತಿಪಾದಿಸಿ ಸಾಮಾಜಿಕ ಮಾಧ್ಯಮಗಳಲ್ಲಿ ವಿಡಿಯೋವೊಂದನ್ನು ಹಂಚಿಕೊಳ್ಳಲಾಗುತ್ತಿದೆ. ವಿಡಿಯೋದಲ್ಲಿ ಎರಡು ಚಿತ್ರಗಳನ್ನು ಹಂಚಿಕೊಂಡಿದ್ದು 2015ರಲ್ಲಿ ಉತ್ತರ

Read more

FACT CHECK | ರಾಹುಲ್ ಗಾಂಧಿಯನ್ನು ಭಾರತದ ರಾಜಕೀಯ ಹೀರೋ ಎಂದು ಬಿಜೆಪಿ ಹಿರಿಯ ನಾಯಕ ಎಲ್ ಕೆ ಅಡ್ವಾಣಿ

“ಬಿಜೆಪಿ ಹಿರಿಯ ನಾಯಕ ಹಾಗೂ ಕೇಂದ್ರದ ಮಾಜಿ ಗೃಹ ಸಚಿವರಾದ ಎಲ್ ಕೆ ಅಡ್ವಾಣಿ ಅವರು ರಾಹುಲ್ ಗಾಂಧಿ ಅವರನ್ನು ಭಾರತದ ರಾಜಕೀಯ ಹೀರೋ ಎಂದು ಕರೆದಿದ್ದಾರೆ

Read more

FACT CHECK | ಶ್ರೀರಾಮನ ಫ್ಲೆಕ್ಸ್‌ ಹರಿದು ಪ್ರತಿಭಟಿಸಿದ್ದು ಕಾಂಗ್ರೆಸ್‌ ಕಾರ್ಯಕರ್ತರಲ್ಲ! ಮತ್ತ್ಯಾರು?

ರಾಮ, ಹನುಮ ಸೇರಿದಂತೆ ಹಲವು ಹಿಂದೂ ದೇವತೆಗಳ ಪೋಸ್ಟರ್, ಬ್ಯಾನರ್ ಹರಿದು ಹಾಕುತ್ತಿರುವ, ಅವುಗಳನ್ನು ತುಳಿಯುತ್ತಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ಪ್ರಸಾರಾಗುತ್ತಿದೆ. ಕಾಂಗ್ರೆಸ್ ಕಾರ್ಯಕರ್ತರು ಹಿಂದೂ ದೇವತೆಗಳ

Read more
Verified by MonsterInsights