FACT CHECK | ಬಾಂಗ್ಲಾದೇಶದ ಮಾಜಿ ಪ್ರಧಾನಿ ಶೇಖ್ ಹಸೀನಾ ಹಿಂದೂ ಧರ್ಮಕ್ಕೆ ಮತಾಂತರಗೊಂಡಿದ್ದಾರೆ ಎಂದು ಎಡಿಟ್ ಮಾಡಿದ ಫೋಟೊ ಹಂಚಿಕೆ

ಬಾಂಗ್ಲಾದೇಶದ ಮಾಜಿ ಪ್ರಧಾನಿ ಶೇಖ್ ಹಸೀನಾ ಅವರು ಭಾರತದಲ್ಲಿ ತಿಲಕವನ್ನು ಅಚ್ಚಿಕೊಂಡಿದ್ದಾರೆ ಎಂದು ಪ್ರತಿಪಾದಿಸಿ ಸಾಮಾಜಿಕ ಮಾಧ್ಯಮ ಬಳಕೆದಾರರು ಪೋಸ್ಟ್‌ಅನ್ನು ಹಂಚಿಕೊಂಡಿದ್ದಾರೆ. ಬಾಂಗ್ಲಾದೇಶದ ಮಾಜಿ ಪ್ರಧಾನಿ ಶೇಖ್

Read more

FACT CHECK | ನಮಾಜ್ ಮಾಡುತ್ತಿದ್ದ ವ್ಯಕ್ತಿಯೊಬ್ಬನ ಮೇಲೆ ಪೊಲೀಸರು ಹಲ್ಲೆ ಮಾಡಿದ ಘಟನೆ ಪಾಕ್‌ನಲ್ಲಿ ನಡೆದಿದೆಯೇ?

ಪಾಕಿಸ್ತಾನದಲ್ಲಿ ಶಿಪ್ಪಿಂಗ್ ಕಂಟೈನರ್‌ ಮೇಲ್ಭಾಗದಲ್ಲಿ ನಮಾಜ್ ಮಾಡುತ್ತಿದ್ದ ವ್ಯಕ್ತಿಯೊಬ್ಬನನ್ನು ಪೊಲೀಸರು ಹಲ್ಲೆ ನಡೆಸಿದ್ದಾರೆ ಎಂಬ ಹೇಳಿಕೆಯೊಂದಿಗೆ ಸಾಮಾಜಿಕ ಮಾಧ್ಯಮಗಳಲ್ಲಿ ಪೋಸ್ಟ್‌ಅನ್ನು ಹಂಚಿಕೊಳ್ಳಲಾಗುತ್ತಿದೆ. ‘‘ಹಲೋ, ಭಾರತದ ಮುಸಲ್ಮಾನರೇ, ಎಲ್ಲಿಬೇಕೆಂದರಲ್ಲಿ

Read more

FACT CHECK | ಲೋಕಸಭೆ ಕಲಾಪದ ವೇಳೆ ನಿದ್ದೆ ಮಾಡಿದ್ರಾ ರಾಹುಲ್? ವೈರಲ್ ವಿಡಿಯೋದ ವಾಸ್ತವವೇನು?

ಇತ್ತೀಚೆಗೆ ನಡೆಯುತ್ತಿರುವ ಲೋಸಭೆಯ ಅಧಿವೇಶನದಲ್ಲಿ ವಿರೋಧ ಪಕ್ಷದ ನಾಯಕ ರಾಹುಲ್‌ ಗಾಂಧಿ ಲೋಕಸಭೆಯಲ್ಲಿ ನಿದ್ದೆ ಮಾಡುತ್ತಿದ್ದಾರೆ ಎಂದು ಪ್ರತಿಪಾದಿಸಿ ಸಾಮಾಜಿಕ ಮಾಧ್ಯಮಗಳಲ್ಲಿ ವಿಡಿಯೋವೊಂದನ್ನು ಹಂಚಿಕೊಳ್ಳಲಾಗುತ್ತಿದೆ. This man

Read more

FACT CHECK | ಹಿಂದೂ ಮಹಿಳಾ ಕಾನ್‌ಸ್ಟೆಬಲ್‌ ಮೇಲೆ ಮುಸ್ಲಿಂ ಯುವಕರಿಂದ ಹಲ್ಲೆ! ವಾಸ್ತವವೇನು?

ಉತ್ತರ ಪ್ರದೇಶದ ಮೊರಾದಾಬಾದ್‌ನಲ್ಲಿ ಇತ್ತೀಚೆಗೆ ಮಹಿಳಾ ಕಾನ್‌ಸ್ಟೆಬಲ್ ಒಬ್ಬರ ಮೇಲೆ ಹಲ್ಲೆ ನಡೆದಿತ್ತು. ಈ ಘಟನೆಯನ್ನು ‘ಹಿಂದೂ ಮಹಿಳಾ ಕಾನ್ಸ್‌ಟೆಬಲ್‌ ಮೇಲೆ ಮುಸ್ಲಿಂ ಯುವಕರಿಂದ ಥಳಿತ’ ಎಂಬ

Read more

FACT CHECK | ನಟ ಶಾರುಖ್ ಖಾನ್ ಆಸ್ಪತ್ರೆಗೆ ದಾಖಲು ಎಂದು ಹಳೆಯ ಫೋಟೊ ಹಂಚಿಕೆ

ಬಾಲಿವುಡ್​ನ ನಟ ಶಾರುಖ್ ಖಾನ್ ಕುರಿತ ಪೋಸ್ಟ್‌ವೊಂದು ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗುತ್ತಿದೆ. ವೈರಲ್ ಫೋಟೊದಲ್ಲಿ ಶಾರೂಖ್‌ ಖಾನ್ ಅವರು ಚಿಂತಾಜನಕ ಸ್ಥಿತಿಯಲ್ಲಿ ಆಸ್ಪತ್ರೆಯಲ್ಲಿ ಮಲಗಿರುವಂತೆ ಚಿತ್ರಿಸಲಾಗಿದೆ.

Read more

FACT CHECK | BJP ನಾಯಕರನ್ನು ದೇಶ ದ್ರೋಹಿಗಳು ಎಂದ BJP ಕಾರ್ಯಕರ್ತೆಯ ವೈರಲ್ ವಿಡಿಯೋದ ಅಸಲೀಯತ್ತೇನು ಗೊತ್ತೇ?

ಕರ್ನಾಟಕದಲ್ಲಿ ಇತ್ತೀಚೆಗೆ ನಡೆದ ಮೂರು ವಿಧಾನಸಭೆ ಉಪ ಚುನಾವಣೆಯಲ್ಲಿನ ಎನ್‌ಡಿಎ ಸೋಲಿಗೆ ಕಾರಣವೇನು ಎಂದು, BJP ಹಾಗೂ ಜೆಡಿಎಸ್‌ ಪಕ್ಷಗಳು ಚರ್ಚಿಸುತ್ತಿವೆ. ಕರ್ನಾಟಕದ ಶಿಗ್ಗಾವಿ, ಸಂಡೂರು ಹಾಗೂ

Read more

FACT CHECK | EVM ಬದಲು ಬ್ಯಾಲೆಟ್ ಪೇಪರ್ ಬೆಸ್ಟ್‌ ಅಂದ್ರಾ ಪ್ರಧಾನಿ ಮೋದಿ?

ಮಹಾರಾಷ್ಟ್ರ ಜಾರ್ಖಂಡ್ ವಿಧಾನಸಭೆ ಚುನಾವಣೆಯ ಬಳಿಕ ಮತಯಂತ್ರದ ಬಗ್ಗೆ ಹೆಚ್ಚಿನ ಚರ್ಚೆಗಳು ಆರಂಭವಾಗಿವೆ. ವಿರೋಧ ಪಕ್ಷಗಳು ಮತಯಂತ್ರದ ಬದಲಾಗಿ ಹಳೆಯ ಪದ್ಧತಿಯಾದ ಬ್ಯಾಲೆಟ್ ಪೇಪರ್ ಗಳನ್ನೇ ತರಬೇಕು ಎಂಬಂತೆ ಆಗ್ರಹಿಸುತ್ತಿವೆ.

Read more

FACT CHECK | SBI ರಿವಾರ್ಡ್ ಆ್ಯಪ್‌ಗೆ ಸಂಬಂಧಿಸಿದಂತೆ ವಾಟ್ಸಾಪ್‌ನಲ್ಲಿ ನಕಲಿ ಸಂದೇಶ ಹಂಚಿಕೆ

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (SBI) ಅನ್ನು ಉಲ್ಲೇಖಿಸಿ ಸಂದೇಶವೊಂದು ಸಾಮಾಜಿಕ ಮಾಧ್ಯಮ ವೇದಿಕೆ ವಾಟ್ಸ್​ಆ್ಯಪ್​ನಲ್ಲಿ ವೈರಲ್ ಆಗುತ್ತಿದೆ. ಎಸ್‌ಬಿಐ ರಿವಾರ್ಡ್ ಪಾಯಿಂಟ್‌ಗಳನ್ನು ರಿಡೀಮ್ ಮಾಡಲು ಎಸ್‌ಬಿಐ

Read more

FACT CHECK | EVM ಸಾಗಿಸುವಾಗ BJP ಕಾರ್ಯಕರ್ತರು ಸಿಕ್ಕಿಬಿದ್ದಿದ್ದಾರೆ ಎಂಬುದು ನಿಜವೇ?

ಮಹಾರಾಷ್ಟ್ರದ ನಾಗ್ಪುರದಲ್ಲಿ ಚುನಾವಣೆಯಲ್ಲಿ ಬಳಸಲಾದ ಇವಿಎಂಗಳನ್ನು ಬಿಜೆಪಿ ಕಾರ್ಯಕರ್ತರು ಸಾಗಿಸುವಾಗ ಸಿಕ್ಕಿಬಿದ್ದಿದ್ದಾರೆ ಎಂದು ಪ್ರತಿಪಾದಿಸಿ ಸಾಮಾಜಿಕ ಮಾಧ್ಯಮಗಳಲ್ಲಿ ಪೋಸ್ಟ್‌ಅನ್ನು ಹಂಚಿಕೊಳ್ಳಲಾಗಿದೆ. ಕಾಂಗ್ರೆಸ್‌ ಕಾರ್ಯಕರ್ತರು ನಡೆಸಿದ ಕಾರ್ಯಚರಣೆಯಲ್ಲಿ ಸಿಕ್ಕಿಬಿದ್ದ

Read more

FACT CHECK | ತಮಿಳು ನಟ ವಿಜಯ್ ತಮ್ಮ ಟಿವಿಕೆ ಪಕ್ಷವನ್ನು BJPಯೊಂದಿಗೆ ಮೈತ್ರಿ ಮಾಡಿಕೊಂಡಿರುವುದು ನಿಜವೇ?

ತಮಿಳುನಾಡಿನಲ್ಲಿ ಇತ್ತೀಚೆಗೆ ತಮಿಳು ಚಿತ್ರರಂಗದ ಖ್ಯಾತ ನಟ ವಿಜಯ್ ಅವರು ತಮ್ಮ ರಾಜಕೀಯ ಮಹತ್ವಾಕಾಂಕ್ಷೆಯೊಂದಿಗೆ  ‘ತಮಿಳಗ ವೆಟ್ರಿ ಕಳಗಂ–ಟಿವಿಕೆ’ (Tamilaga Vettri Kazhagam) ಎಂಬ ಪಕ್ಷವನ್ನು ತಮಿಳಿಗರ

Read more
Verified by MonsterInsights