FACT CHECK | ಹಾಸ್ಟೆಲ್ ಹುಡುಗರು ಪಟಾಕಿ ಸಿಡಿಸುವ ವಿಡಿಯೋವನ್ನು ಕೋಮು ನಿರೂಪಣೆಯೊಂದಿಗೆ ತಪ್ಪಾಗಿ ಹಂಚಿಕೆ

“ಒಡಿಶಾದಲ್ಲಿ ದೀಪಾವಳಿ ಹಬ್ಬದ ಆಚರಣೆಯ ಸಂದರ್ಭದಲ್ಲಿ ಮುಸಲ್ಮಾನರು ಹಿಂದೂಗಳ ಮೇಲೆ ದಾಳಿ ಮಾಡಿದ್ದರು, ಈ ದಾಳಿಯ ನಂತರ ಹಿಂದೂಗಳು ಪಟಾಕಿಗಳ ಮೂಲಕ ಮುಸಲ್ಮಾನರ ಮೇಲೆ ದಾಳಿ ನಡೆಸಿ

Read more

FACT CHECK | ಬ್ರಾಹ್ಮಣರ ಮೇಲೆ ನಡೆಯುತ್ತಿರುವ ದೌರ್ಜನ್ಯದ ವಿರುದ್ದ ತಮಿಳುನಾಡಿನಲ್ಲಿ ಬೃಹತ್ ರ್‍ಯಾಲಿ ಎಂದು 2012ರ ದೇವಸ್ಥಾನದ ಬ್ರಹ್ಮೋತ್ಸವದ ಫೋಟೊ ಹಂಚಿಕೆ

ನವೆಂಬರ್ 3 ರಂದು, ಇಂದು ಮಕ್ಕಳ್ ಕಚ್ಚಿ ನಾಯಕ ಅರ್ಜುನ್ ಸಂಪತ್ ನೇತೃತ್ವದ  ರ್‍ಯಾಲಿಯಲ್ಲಿ ಭಾಗವಹಿಸಲು ತಮಿಳುನಾಡಿನಾದ್ಯಂತದ ಬ್ರಾಹ್ಮಣರು ಚೆನ್ನೈನ ರಾಜರತ್ನಂ ತಿತಾಲ್‌ನಲ್ಲಿ ಜಮಾಯಿಸಿದರು. ರ್‍ಯಾಲಿಯ ಮುಖ್ಯ

Read more

FACT CHECK | ಭಾರತದ ವಿರುದ್ದ ಮುಸ್ಲಿಂ ಮಕ್ಕಳು ಮಾತನಾಡುತ್ತಿರುವ ವಿಡಿಯೋ ಭಾರತದ್ದಲ್ಲ

ಮಕ್ಕಳಿಬ್ಬರು ಮಾಧ್ಯಮದ ಮುಂದೆ ಮಾತನಾಡುತ್ತಿರುವ ವಿಡಿಯೋವೊಂದು ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದೆ. ಇದರಲ್ಲಿ  ವರದಿಗಾರನ ಬಳಿ ಮಕ್ಕಳು ಭಾರತದ ವಿರುದ್ಧ ಮಾತನಾಡುತ್ತಿರುವುದನ್ನು ಕಾಣಬಹುದು. ವಿಡಿಯೋದಲ್ಲಿ ಮುಸ್ಲಿಂ ಹುಡುಗನೊಬ್ಬ

Read more

FACT CHECK | ಹಿರಿಯ ನಾಗರಿಕರಿಗೆ ರೈಲು ಪ್ರಯಾಣದಲ್ಲಿ ರಿಯಾಯಿತಿ ಸೌಲಭ್ಯ ಘೋಷಿಸಿದೆಯೇ?

ಕೇಂದ್ರ ಸರ್ಕಾರ ಹಿರಿಯ ನಾಗರಿಕರಿಗೆ ರೈಲು ಪ್ರಯಾಣಕ್ಕೆ ಟಿಕೆಟ್ ಗಳಲ್ಲಿ ರಿಯಾಯಿತಿ ಸೌಲಭ್ಯಗಳನ್ನು ಘೋಷಿಸಿದೆ ಎಂಬಂತೆ ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್‌ಅನ್ನು ಹಂಚಿಕೊಳ್ಳಲಾಗುತ್ತಿದೆ. “ಕೇಂದ್ರಸರ್ಕಾರ  ಹಿರಿಯ  ನಾಗರಿಕರಿಗೆ  ರೈಲು 

Read more

FACT CHECK | ಮನೆ ಮುಂದೆ ರಂಗೋಲಿ ಹಾಕುತ್ತಿದ್ದ ಹುಡುಗಿಯರ ಮೇಲೆ ಕಾರು ಚಲಾಯಿಸಿದ ಘಟನೆ ಹಿಂದೆ ಮುಸ್ಲಿಮರ ಕೈವಾಡ ಇದೆಯೇ?

ಸೋಶಿಯಲ್ ಮೀಡಿಯಾದಲ್ಲಿ ವಿಡಿಯೋವೊಂದು ವೈರಲ್ ಆಗುತ್ತಿದ್ದು, ಮನೆಯ ಮುಂದೆ ರಂಗೋಲಿ ಹಾಕುತ್ತಿದ್ದ ಇಬ್ಬರು ಹುಡುಗಿಯರ ಮೇಲೆ ನಿಯಂತ್ರಣ ತಪ್ಪಿದ ಕಾರೊಂದು ಏಕಾಏಕಿ ನುಗ್ಗಿರುವುದನ್ನು ಈ ವಿಡಿಯೋದಲ್ಲಿ ಕಾಣಬಹುದು.

Read more

FACT CHECK | ಕರ್ನಾಟಕದಲ್ಲಿ ಮುಸ್ಲಿಂ ವ್ಯಕ್ತಿಯೊಬ್ಬ ಪೊಲೀಸರಿಗೆ ಧಮ್ಕಿ ಹಾಕಿದ್ದಾನೆ ಎಂದು ಸಂಬಂಧವಿಲ್ಲದ ವಿಡಿಯೋ ಹಂಚಿಕೆ

ವ್ಯಕ್ತಿಯೊಬ್ಬ ಪೊಲೀಸರಿಗೆ ಬೆದರಿಕೆ ಹಾಕುತ್ತಿರುವ ವಿಡಿಯೋವೊಂದು ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗುತ್ತಿದೆ.  ಕರ್ನಾಟಕದಲ್ಲಿ ಕಾಂಗ್ರೆಸ್‌ ಸರ್ಕಾರ ಇರುವುದರಿಂದ ಮುಸಲ್ಮಾನರು ಪೊಲೀಸರಿಗೆ ಹೆದರುತ್ತಿಲ್ಲ. ಅವರು ಏನೆ ತಪ್ಪು ಮಾಡಿದರು

Read more

FACT CHECK | ದೀಪಾವಳಿ ಪ್ರಯುಕ್ತ ಕೇಂದ್ರ ಸರ್ಕಾರ ಜನಸಾಮಾನ್ಯರಿಗೆ 5 ಸಾವಿರ ನೀಡುತ್ತಿದೆ ಎಂಬುದು ಸುಳ್ಳು

ದೀಪಾವಳಿ ಹಬ್ಬದ ಪ್ರಯುಕ್ತ ಕೇಂದ್ರ ಸರ್ಕಾರದ ದೊಡ್ಡ ಕೊಡುಗೆ.. ಈ ದೀಪಾವಳಿಗೆ ಮೋದಿ ಸರ್ಕಾರ ಜನ ಸಾಮನ್ಯರಿಗೆ ವಿವಿಧ ಉಡುಗೊರೆಗಳನ್ನು ನೀಡಲಿದೆ. ಇದಕ್ಕಾಗಿ ಕೇಂದ್ರ ಎಲ್ಲಾ ರೀತಿಯ

Read more

FACT CHECK | ಹೈದರಾಬಾದ್‌ನ ಪಟಾಕಿ ಅಂಗಡಿಯಲ್ಲಿ ಸಂಭವಿಸಿದ ಬೆಂಕಿ ದುರಂತದಲ್ಲಿ 35 ಜನ ಸಾವನಪ್ಪಿದ್ದಾರೆ ಎಂಬುದು ಸುಳ್ಳು

ದೀಪಾವಳಿಯ ಸಂದರ್ಭದಲ್ಲಿ ಹೈದರಾಬಾದ್‌ನ ಪಟಾಕಿ ಅಂಗಡಿಯಲ್ಲಿ ಬೆಂಕಿ ಕಾಣಿಸಿಕೊಂಡು ಸ್ಪೋಟಗೊಂಡಿದೆ ಎಂದು ಪ್ರತಿಪಾದಿಸಿ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗುತ್ತಿದ್ದು, ಪಟಾಕಿ ಕಾರ್ಖಾನೆಯಲ್ಲಿ ಸಂಭವಿಸಿದ ಬೆಂಕಿಯಲ್ಲಿ 35 ಜನರು

Read more

FACT CHECK | ಹಂತಕ ಬಿಷ್ಣೋಯ್‌ ಪರ ಹೇಳಿಕೆ ನೀಡಿದ್ರಾ ರಕ್ಷಣಾ ಸಚಿವ ರಾಜನಾಥ್ ಸಿಂಗ್ ?

“ಲಾರೆನ್ಸ್‌ ಬಿಷ್ಣೋಯ್‌ ಪರವಾಗಿ ಕೇಂದ್ರದ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಮಾತನಾಡಿದ್ದಾರೆ. ಆ ಮೂಲಕ ದೇಶದಲ್ಲಿ ಹಂತಕನೊಬ್ಬನಿಗೆ ಬೆಂಬಲವನ್ನು ನೇರವಾಗಿ ಕೇಂದ್ರ ಸರ್ಕಾರ ಕೊಡುತ್ತಿದೆ ಎಂಬುದನ್ನು

Read more

FACT CHECK | ದಲಿತ ಹೆಣ್ಣು ಮಕ್ಕಳ ಬಗ್ಗೆ ಗೋಳ್ವಾಲ್ಕರ್ ತಮ್ಮ ಪುಸ್ತಕದಲ್ಲಿ ಈ ರೀತಿ ಹೇಳಿಲ್ಲ

ಒಬಿಸಿ, ಎಸ್‌ಟಿ ಮತ್ತು ಎಸ್‌ಸಿ ಹುಡುಗಿಯರನ್ನು ಪ್ರೀತಿಯ ಬಲೆಯಲ್ಲಿ  ಸಿಲುಕಿಸಿ ಅವರನ್ನು ವೇಶ್ಯೆಯರನ್ನಾಗಿ ಮಾಡಬೇಕು”  ಎಂದು  ಎಂ.ಎಸ್ ಗೋಳ್ವಾಲ್ಕರ್‌ರವರು ತಮ್ಮ  “ಬಂಚ್ ಆಫ್ ಥಾಟ್ಸ್” ಪುಸ್ತಕದಲ್ಲಿ ಬರೆದಿದ್ದಾರೆ ಎಂದು ಪ್ರತಿಪಾದಿಸಿ

Read more
Verified by MonsterInsights