FACT CHECK | ಭಾರತ ಪಾಕ್ ಮೇಲೆ ಯುದ್ದ ಮಾಡಿದರೆ ಭಾರತೀಯ ಮುಸ್ಲಿಮರು ಪಾಕ್ ಸೇನೆಗೆ ಸೇರುತ್ತಾರೆ ಎಂದು ಹೇಳಿದ್ರಾ ಅಸಾದುದ್ದೀನ್ ಓವೈಸಿ?
ಸಾಮಾಜಿಕ ಮಾಧ್ಯಮಗಳಲ್ಲಿ AIMIM ಪಕ್ಷದ ಅಧ್ಯಕ್ಷ ಅಸಾದುದ್ದೀನ್ ಓವೈಸಿ ಅವರ ಸುದ್ದಿಯ ಪೇಪರ್ ಕಟಿಂಗ್‌ವೊಂದು ವೈರಲ್ ಆಗಿದೆ. “ಭಾರತ ಪಾಕ್ ಮೇಲೆ ದಾಳಿ ಮಾಡಿದರೆ, ಭಾರತೀಯ ಮುಸ್ಲಿಮರು
Read more