FACT CHECK | ದೆಹಲಿ-ಮುಂಬೈ ಎಕ್ಸ್‌ಪ್ರೆಸ್‌ವೇಯಲ್ಲಿ ನಿರ್ಮಿಸಲಾದ ಸೇತುವೆ ಎಂದು ಸಿಂಗಾಪುರದ ಫೋಟೊ ಹಂಚಿಕೆ
ವನ್ಯ ಜೀವಿಗಳಿಗೆ ತೊಂದರೆಯಾಗದಂತೆ ರಸ್ತೆ ನಿರ್ಮಾಣ ಮಾಡಲಾಗಿದೆ ಎಂದು ಪ್ರತಿಪಾದಿಸಿ ಸಾಮಾಜಿಕ ಮಾಧ್ಯಮಗಳಲ್ಲಿ ಫೋಟೊವೊಂದನ್ನು ಹಂಚಿಕೊಳ್ಳಲಾಗುತ್ತಿದೆ. ಇದರಲ್ಲಿ ರಸ್ತೆಯ ಮಧ್ಯೆ ಮೇಲ್ಸೇತುವೆಯನ್ನು ಕಾಣಬಹುದು. ಈ ಮೇಲ್ಸೇತುವೆ ಹುಲ್ಲು
Read more