ಫ್ಯಾಕ್ಟ್‌ಚೆಕ್ : ಸಂಬಂಧವಿಲ್ಲದ ವಿಡಿಯೋವನ್ನು ಸ್ವಾಮಿ ವಿವೇಕಾನಂದರದ್ದು ಎಂದು ತಪ್ಪಾಗಿ ಹಂಚಿಕೆ
ಸ್ವಾಮಿ ವಿವೇಕಾನಂದರ ಅಪರೂಪದ ವಿಡಿಯೋ ಎಂದು ಪ್ರತಿಪಾದಿಸಿ ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್‌ವೊಂದು ವೈರಲ್ ಆಗುತ್ತಿದೆ. ಸ್ವಾಮಿ ವಿವೇಕಾನಂದರು ಬದುಕಿದ್ದಾಗ ಸೆರೆಹಿಡಿಯಲಾದ ಅಪರೂಪದ ವಿಡಿಯೋ ಎಂದು ಸಾಮಾಜಿಕ ಮಾಧ್ಯಮಗಳಲ್ಲಿ
Read more