FACT CHECK | ಭಟ್ಕಳ-ಸಾಗರ ರಸ್ತೆಯಲ್ಲಿ ಸಿಂಹಗಳು ಕಾಣಿಸಿಕೊಂಡಿವೆ ಎಂದು ಗುಜರಾತ್‌ನ ವಿಡಿಯೋ ಹಂಚಿಕೆ
ಸಿಂಹಗಳು ತನ್ನ ಮರಿಗಳೊಂದಿಗೆ ರಸ್ತೆಯಲ್ಲಿ ಅಡ್ಡಾಡುತ್ತಿರುವ ವಿಡಿಯೋವನ್ನು ವಾಟ್ಸಾಪ್‌ನಲ್ಲಿ ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿದೆ. ವಾಟ್ಸಾಪ್‌ನಲ್ಲಿ ಹಂಚಿಕೊಳ್ಳಲಾಗುತ್ತಿರುವ ವಿಡಿಯೋದಲ್ಲಿ ಈ ದೃಶ್ಯಗಳು ಸಾಗರ ಭಟ್ಕಳ ರಸ್ತೆಯಲ್ಲಿ ಕಂಡುಬಂದಿದೆ ಎಂದು ಪ್ರತಿಪಾದಿಸಿ
Read more