ಫ್ಯಾಕ್ಟ್‌ಚೆಕ್ : ಹಿಂದೂಗಳೇ ಎಚ್ಚರ! ಮುಸ್ಲಿಮರು ತಯಾರಿಸುವ ಬಿರಿಯಾನಿಯಲ್ಲಿ ಇದೆಯಂತೆ ಸಂತಾನ ಶಕ್ತಿ ಹರಣ ಮಾತ್ರೆ?

ಸಾಮಾಜಿಕ ಮಾಧ್ಯಮಗಳಲ್ಲಿ ಪೋಸ್ಟ್‌ವೊಂದು ವೈರಲ್ ಆಗುತ್ತಿದ್ದು, ಕೊಯಮತ್ತೂರಿನಲ್ಲಿ ಸಂತಾನ ಶಕ್ತಿ ಹರಣ ಮಾತ್ರೆಯನ್ನು ಬಿರಿಯಾನಿಗೆ ಬೆರೆಸಿ ಹಿಂದೂಗಳಿಗೆ ಮಾರಲಾಗುತ್ತದೆ. ಮುಸ್ಲಿಮರಿಗೆ ಮಾತ್ರೆ ರಹಿತ ಬಿರಿಯಾನಿ ಪೂರೈಕೆ. ಮಾರಾಟ

Read more

ಫ್ಯಾಕ್ಟ್‌ಚೆಕ್ : ನನ್ನ ಮಾತೃ ಭಾಷೆ ಉರ್ದು, ನಾನು ಕನ್ನಡ ಕಲಿಯೋದಿಲ್ಲ ಎಂದು ದರ್ಪ ತೋರಿದರೆ ಜಮೀರ್?

ಕಂಠೀರವ ಕ್ರೀಡಾಂಗಣದಲ್ಲಿ ದಿನಾಂಕ 20 ಮೇ 2023 ರಂದು ನಡೆದ ಪ್ರಮಾಣ ವಚನ ಸ್ವೀಕಾರ ಕಾರ್ಯಕ್ರಮದಲ್ಲಿ ಚಾಮರಾಜಪೇಟೆ ಶಾಸಕ ಜಮೀರ್ ಅಹ್ಮದ್ ಖಾನ್ ಇಂಗ್ಲೀಷ್ ನಲ್ಲಿ ಪ್ರಮಾಣ

Read more

ಫ್ಯಾಕ್ಟ್‌ಚೆಕ್ : ಕಾಂಗ್ರೆಸ್ ಬೆಂಬಲಿಗರು ಪೊಲೀಸರಿಗೆ ಬೆದರಿಕೆ ಹಾಕಿದ್ದು ನಿಜವೇ?

ಪೊಲೀಸರಿಗೆ ಬೆದರಿಕೆ ಹಾಕುತ್ತಿರುವ ಕಾಂಗ್ರೆಸ್‌ನ ಬೆಂಬಲಿಗರು ಎಂದು ಪ್ರತಿಪಾದಿಸಿ ಸಾಮಾಜಿಕ ಮಾಧ್ಯಮಗಳಲ್ಲಿ ಪೋಸ್ಟ್‌ಅನ್ನು ಹಂಚಿಕೊಳ್ಳಲಾಗುತ್ತಿದೆ. ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿ ಡಿ.ಕೆ.ಶಿವಕುಮಾರ್ ಉಪ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸುತ್ತಿದಂತೆ ಸಾಮಾಜಿಕ ಮಾಧ್ಯಮಗಳಲ್ಲಿ

Read more

ಫ್ಯಾಕ್ಟ್‌ಚೆಕ್ : BJP ಗೆ ಓಟು ಹಾಕಿದಕ್ಕೆ ಆಟೋ ಚಾಲಕನ ಮೇಲೆ ದಾಳಿ ನಡೆದಿದ್ದು ನಿಜವೇ?

ಇತ್ತೀಚೆಗೆ ನಡೆದ 2023ರ ವಿಧಾನಸಭಾ ಚುನಾವಣಾ ಸಂದರ್ಭದಲ್ಲಿ BJP ಗೆ ಮತಹಾಕಿದ್ದಾನೆ ಎಂಬ ಕಾರಣಕ್ಕೆ ಆಟೋ ಚಾಲಕ ಹರೀಶ್ ರಾವ್ ಗೋರ್ಪಡೆ ಎಂಬುವವರನ್ನು ಥಳಿಸಿ ಆತನ ಆಟೋವನ್ನು

Read more

ಫ್ಯಾಕ್ಟ್‌ಚೆಕ್ : ಕರ್ನಾಟಕದಲ್ಲಿ ಕಾಂಗ್ರೆಸ್ ಗೆದ್ದಿದ್ದಕ್ಕೆ ಪಾಕ್ ಪ್ರಧಾನಿ ಅಭಿನಂದನೆ ಸಲ್ಲಿಸಿದ್ದಾರೆ ಎಂದು ಸುಳ್ಳು ಪೋಸ್ಟ್‌ ಹಂಚಿಕೆ

ಕರ್ನಾಟಕದಲ್ಲಿ ಕಾಂಗ್ರೆಸ್‌ ಬಹುಮತ ಪಡೆದು ಅಭೂತ ಪೂರ್ವ ಗೆಲುವು ದಾಖಲಿಸಿದೆ. ಈ ಐತಿಹಾಸಿಕ ಗೆಲುವಿನ ಹಿನ್ನಲೆಯಲ್ಲಿ ಪಾಕಿಸ್ತಾನದ ಪ್ರಧಾನಿ ಶೆಹಬಾಜ್ ಷರೀಫ್ ಅವರು ಕಾಂಗ್ರೆಸ್ ಪಕ್ಷವನ್ನು ಅಭಿನಂದಿಸಿದ್ದಾರೆ

Read more

ಫ್ಯಾಕ್ಟ್‌ಚೆಕ್ : ಚುನಾವಣಾ ಫಲಿತಾಂಶದ ಬೆನ್ನಲ್ಲೆ ಕೋಮು ಸಾಮರಸ್ಯ ಕದಡುವ ನಕಲಿ ವಿಡಿಯೋ ವೈರಲ್

ಕರ್ನಾಟಕ ವಿಧಾನಸಭಾ ಚುನಾವಣೆ ಮುಗಿದು ಫಲಿತಾಂಶ ಕೂಡ ಹೊರ ಬಂದಿದ್ದು, ಕಾಂಗ್ರೆಸ್ ಸ್ಪಷ್ಟ ಬಹುಮತದೊಂದಿಗೆ 135 ಸ್ಥಾನಗಳಿಸಿ ಅಧಿಕಾರದ ಗದ್ದುಗೆ ಏರಲು ಎಲ್ಲಾ ಸಿದ್ದತೆ ನಡೆಸುತ್ತಿರುವ ಬೆನ್ನಲ್ಲೆ,

Read more

ಫ್ಯಾಕ್ಟ್‌ಚೆಕ್ : ವರದಕ್ಷಿಣೆ ಕೇಳಿದ ವರನಿಗೆ ಮದುವೆ ಮನೆಯಲ್ಲೆ ಚಪ್ಪಲಿ ಸೇವೆ ಮಾಡಿದ ಮಾವ! ವಿಡಿಯೋ ಹಿಂದಿನ ವಾಸ್ತವವೇನು?

ಮದುವೆ ಸಮಾರಂಭವೊಂದರಲ್ಲಿ ಮದುವಿನ ತಂದೆ ವರನಿಗೆ ಚಪ್ಪಲಿಯಿಂದ ಹೊಡೆಯುತ್ತಿರುವ ದೃಶ್ಯ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗುತ್ತಿದೆ. ವೈರಲ್ ವಿಡಿಯೋದಲ್ಲಿ ವರ ವರದಕ್ಷಿಣೆಯಾಗಿ ಬೈಕ್​ ಬೇಕೆಂದು ಬೇಡಿಕೆ ಇಟ್ಟಿದ್ದಾನೆ.

Read more

ಫ್ಯಾಕ್ಟ್‌ಚೆಕ್ : ದೆಹಲಿ ಸರ್ಕಾರಿ ಶಾಲೆಗಳನ್ನು ಮದರಸವನ್ನಾಗಿ ಪರಿವರ್ತಿಸಿದರೆ ಅರವಿಂದ್ ಕೇಜ್ರಿವಾಲ್?

ದೆಹಲಿಯ ಸರ್ಕಾರಿ ಶಾಲೆಯನ್ನು ಮದರಸಾವನ್ನಾಗಿ ಪರಿವರ್ತಿಸಲಾಗುತ್ತಿದೆ, ಅರವಿಂದ್ ಕೇಜ್ರಿವಾಲ್ ಸರ್ಕಾರದ ಕಾರ್ಯವಿಧಾನವನ್ನು ನೋಡಿದರೆ ಇವರು ಏನು ಮಾಡಲು ಹೊರಟಿದ್ದಾರೆ ಎಂದು ತಿಳಿಯುತ್ತದೆ ಎಂದು ಪ್ರತಿಪಾದಿಸಿ ವಿಡಿಯೋ ಪೋಸ್ಟ್‌ಅನ್ನು

Read more

ಫ್ಯಾಕ್ಟ್‌ಚೆಕ್ : ಮಾನಸಿಕ ರೋಗಿಯೊಬ್ಬ ಪತ್ನಿಯನ್ನೆ ಕೊಂದ ಘಟನೆಯನ್ನು ಲವ್ ಜಿಹಾದ್ ಎಂದು ಹಂಚಿಕೆ

ಹಿಂದೂ ಯುವತಿಯನ್ನು ಮುಸ್ಲಿಂ ವ್ಯಕ್ತಿಯೊಬ್ಬ ಲವ್ ಜಿಹಾದ್ ಹೆಸರಿನಲ್ಲಿ ಮದುವೆಯಾಗಿ ಈಗ ಆಕೆಯನ್ನು ಕೊಲೆ ಮಾಡಿದ್ದಾನೆ ಎಂದು ಪ್ರತಿಪಾದಿಸಿ ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಳ್ಳಲಾಗುತ್ತಿದೆ. ತನ್ನ ಪತ್ನಿಯನ್ನು ಕೊಲೆ

Read more

ಫ್ಯಾಕ್ಟ್‌ಚೆಕ್ : ಸೋನಿಯಾ ಗಾಂಧಿ ಅನುಮತಿ ಪಡೆದು ಖುರ್ಚಿಯಲ್ಲಿ ಕುಳಿತರೆ ಮಲ್ಲಿಕಾರ್ಜುನ ಖರ್ಗೆ?

ಕಾಂಗ್ರೆಸ್ ನಾಯಕರಾದ ಮಲ್ಲಿಕಾರ್ಜುನ ಖರ್ಗೆ, ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ವೇದಿಕೆಯಲ್ಲಿ ಇರುವ ವಿಡಿಯೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿದೆ. 18 ಸೆಕೆಂಡ್‌ಗಳ ದೃಶ್ಯಾವಳಿಯಲ್ಲಿ, ಸೋನಿಯಾ

Read more
Verified by MonsterInsights