FACT CHECK | ದೆಹಲಿಯಲ್ಲಿ BJP ಗೆದ್ದ ನಂತರ ಯಮುನ ಆರತಿ ಆರಂಭಿಸಲಾಗಿದೆ ಎಂಬುದು ಸುಳ್ಳು

2025 ರ ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷ ( BJP ), ಆಮ್ ಆದ್ಮಿ ಪಕ್ಷವನ್ನು ಸೋಲಿಸಿ, 27 ವರ್ಷಗಳ ನಂತರ ರಾಜಧಾನಿಯಲ್ಲಿ ಮತ್ತೆ

Read more

FACT CHECK | ಮಹಾಕುಂಭ ಮೇಳದಿಂದ ಹಿಂತಿರುಗುತ್ತಿದ್ದ ಹಿಂದೂಗಳಿದ್ದ ರೈಲಿನ ಮೇಲೆ ಮುಸ್ಲಿಮರು ದಾಳಿ ಮಾಡಿದ್ರಾ?

ಮಹಾ ಕುಂಭಮೇಳದಿಂದ ಹಿಂದಿರುಗುತ್ತಿದ್ದ ಸ್ವಾತಂತ್ರ್ಯ ಸೇನಾನಿ ಎಕ್ಸ್​ಪ್ರೆಸ್ ರೈಲಿನ ಮೇಲೆ ದೆಹಲಿಯಲ್ಲಿ ಮುಸ್ಲಿಮರು ಅಟ್ಯಾಕ್ ಮಾಡಿದ್ದಾರೆ ಎಂಬ ಹೇಳಿಕೆಯೊಂದಿಗೆ ಸಾಮಾಜಿಕ ಮಾಧ್ಯಮ ಬಳಕೆದಾರರು ವೀಡಿಯೊವನ್ನು ಹಂಚಿಕೊಳ್ಳುತ್ತಿದ್ದಾರೆ. ಈ

Read more

FACT CHECK | 2019ರ ಪುಲ್ವಾಮ ದಾಳಿಯ ವಿಡಿಯೋ ಎಂದು ಸಂಬಂಧವಿಲ್ಲದ ವಿಡಿಯೋ ಹಂಚಿಕೆ

ನಿರ್ಜನ ಪ್ರದೇಶವೊಂದರಲ್ಲಿ ವಿರಳವಾಗಿ ಓಡಾಡುತ್ತಿರುವ ವಾಹನಗಳು. ನೋಡ ನೋಡುತ್ತಿದಂತೆ ವಾಹನದ ಮೇಲೆ ದಾಳಿ ನಡೆದು ಸ್ಪೋಟ ಸಂಭವಿಸುವುದನ್ನು ವಿಡಿಯೋದಲ್ಲಿ ನೋಡಬಹುದು. ಈ ವಿಡಿಯೋವನ್ನು ಫೆಬ್ರವರಿ 14, 2019

Read more

FACT CHECK | ಅನಾರೋಗ್ಯದಿಂದ ಆಸ್ಪತ್ರೆ ಸೇರಿದ್ರಾ ಜಸ್​ಪ್ರಿತ್ ಬುಮ್ರಾ ?

ಇತ್ತೀಚೆಗಷ್ಟೆ ಮುಕ್ತಾಯಗೊಂಡ ಬಾರ್ಡರ್-ಗವಾಸ್ಕರ್ ಟ್ರೋಫಿಯ ಸಿಡ್ನಿ ಟೆಸ್ಟ್ ಪಂದ್ಯದ ವೇಳೆ ಭಾರತದ ಸ್ಟಾರ್ ವೇಗಿ ಜಸ್​ಪ್ರಿತ್ ಬುಮ್ರಾ ಬೆನ್ನಿಗೆ ಗಾಯ ಮಾಡಿಕೊಂಡರು. ಅಂದಿನಿಂದ ಅವರು ಟೀಮ್ ಇಂಡಿಯಾದಿಂದ

Read more

FACT CHECK | ಸಂವಿಧಾನದ ಪುಸ್ತಕವನ್ನು ತಮ್ಮ ಕಾಲಿನ ಬಳಿ ಇಟ್ಟುಕೊಳ್ಳುವ ಮೂಲಕ ಅಗೌರವ ತೋರಿದರೇ ಜೆ. ಪಿ. ನಡ್ಡಾ?

ಬಿಜೆಪಿ ಅಧ್ಯಕ್ಷ ಜೆ. ಪಿ. ನಡ್ಡಾ ಅವರು ರಾಜ್ಯಸಭೆಯಲ್ಲಿ ಭಾಷಣ ಮಾಡುವಾಗ ಸಂವಿಧಾನದ ಪ್ರತಿಯನ್ನು ತಮ್ಮ ಪಾದಗಳ ಬಳಿ ಇಟ್ಟುಕೊಂಡಿದ್ದಾರೆ ಎಂದು ಹೇಳುವ ವಿಡಿಯೋವೊಂದು ಸಾಮಾಜಿಕ ಮಾಧ್ಯಮದಲ್ಲಿ

Read more

FACT CHECK | ಮಹಾ ಕುಂಭಮೇಳದಲ್ಲಿ ದೋಣಿ ಮುಳುಗಿ 11 ಜನ ಭಕ್ತರು ಸಾವನ್ನಪ್ಪಿದ್ದಾರೆ ಎಂಬುದು ಸುಳ್ಳು

ಮಹಾ ಕುಂಭಮೇಳದಲ್ಲಿ ದೋಣಿ ಮುಳುಗಿ ಸುಮಾರು 11 ಜನ ಭಕ್ತರು ಸಾವನ್ನಪ್ಪಿದ್ದಾರೆ ಎಂದು ಪ್ರತಿಪಾದಿಸಿ ಸಾಮಾಜಿಕ ಮಾಧ್ಯಮಗಳಲ್ಲಿ ಪೋಸ್ಟ್‌ಅನ್ನು ಹಂಚಿಕೊಳ್ಳಲಾಗುತ್ತಿದೆ. ಡಾ. ಸಂದೀಪ್ ಕುಮಾರ್ ಎಂಬ ಯೂಟ್ಯೂಬರ್

Read more

FACT CHECK | ಉತ್ತರ ಪ್ರದೇಶದಲ್ಲಿ ಹಿಂದೂ ಸ್ವಾಮೀಜಿಯ ಮೇಲೆ ಲಾಠಿ ಚಾರ್ಜ್ ಮಾಡಲಾಗಿದೆ ಎಂದು 2015ರ ವಿಡಿಯೋ ಹಂಚಿಕೆ

‘‘ಬಿಜೆಪಿ ಸರ್ಕಾರದ ವಿರುದ್ಧ ಎರಡು ಮಾತಾಡಿದ ಕಾರಣಕ್ಕೆ ಹಿಂದು ಸಮುದಾಯದ ಒಬ್ಬ ಸ್ವಾಮೀಜಿಯ ಪರಿಸ್ಥಿತಿ ನೋಡಿ. ಸ್ವಾಮೀಜಿ ಆದ್ರೆ ಏನು ಇನ್ನೊಬ್ಬರು ಆದ್ರೆ ಏನು, ದೇಶ ಅಪಾಯದಲ್ಲಿದೆ’’

Read more

FACT CHECK | ಸರ್ವ ಶಿಕ್ಷಾ ಅಭಿಯಾನದ ಅಡಿಯಲ್ಲಿ ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ ಎಂಬ ಪೋಸ್ಟ್‌ ನ ಅಸಲೀಯತ್ತೇನು ಗೊತ್ತೇ?

ಸರ್ವ ಶಿಕ್ಷಾ ಅಭಿಯಾನ (ಎಸ್‌ಎಸ್‌ಎ) ಭಾರತ ಸರ್ಕಾರದ ಒಂದು ಪ್ರಮುಖ ಕಾರ್ಯಕ್ರಮವಾಗಿದೆ. ದೇಶಾದ್ಯಂತ 6 ರಿಂದ 14 ವರ್ಷದೊಳಗಿನ ಮಕ್ಕಳಿಗೆ ಉಚಿತ ಮತ್ತು ಕಡ್ಡಾಯ ಶಿಕ್ಷಣ ನೀಡುವುದು

Read more

FACT CHECK | ಮುಸ್ಲಿಂ ಮಹಿಳೆಯ ಮೇಲೆ ಹಿಂದೂ ಪುರಷರಿಂದ ಅತ್ಯಾಚಾರ ಎಂದು ಸ್ಕ್ರಿಪ್ಟೆಡ್‌ ವಿಡಿಯೋ ಹಂಚಿಕೆ

ಬುರ್ಖಾ ಧರಿಸಿದ ಮಹಿಳೆಯನ್ನು ಮೂವರು ಪುರುಷರು ಅಪಹರಿಸುತ್ತಿರುವುದನ್ನು ತೋರಿಸುವ ವೀಡಿಯೊವನ್ನು ಸಾಮಾಜಿಕ ಮಾಧ್ಯಮದಲ್ಲಿ ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿದೆ. ಅಂಕಿತ್ ತಿವಾರಿ, ಅಭಿನವ್ ಮತ್ತು ರಾಜು ಎಂಬ ಮೂವರು ಹಿಂದೂ

Read more

FACT CHECK | ಅಮೆರಿಕದಿಂದ ಅಕ್ರಮ ವಲಸಿಗರನ್ನು ಗಡೀಪಾರು ಮಾಡಿದ ಈ ಚಿತ್ರ ಭಾರತೀಯರಿಗೆ ಸಂಬಂಧಿಸಿದ್ದಲ್ಲ

This story was originally published by Logically Facts  ಅಕ್ರಮ ವಲಸಿಗರನ್ನು ಕೈಕೋಳ ಹಾಕಿ ಗಡೀಪಾರು ಮಾಡುವ ಪದ್ಧತಿಯು 2009ರಿಂದ ಅಮೆರಿಕದಲ್ಲಿ ಜಾರಿಯಲ್ಲಿರುವ ನೀತಿಯ ಭಾಗವಾಗಿದೆ ಎಂದು

Read more
Verified by MonsterInsights