FACT CHECK | T20 ವಿಶ್ವಕಪ್ ಫೈನಲ್ ದಕ್ಷಿಣ ಆಫ್ರಿಕ ವಿರುದ್ದ ಭಾರತ ಗೆದ್ದದಕ್ಕೆ ಬಾಂಗ್ಲಾದೇಶದ ಅಭಿಮಾನಿಗಳು ನಿರಾಸೆಯಾಗಿದ್ದಾರೆ ಎಂಬ ವಿಡಿಯೋದ ಅಸಲೀಯತ್ತೇನು ಗೊತ್ತೇ?

ಭಾರತ ಮತ್ತು ಪಾಕಿಸ್ತಾನ, ಹಾಗೂ ಭಾರತ ಮತ್ತು ಬಾಂಗ್ಲಾದೇಶ ತಂಡಗಳ ನಡುವೆ ನಡೆಯುವ ಕ್ರಿಕೆಟ್‌ ಪಂದ್ಯಗಳನ್ನು, ಭಾರತದ ಮುಖ್ಯವಾಹಿನಿ ಮಾಧ್ಯಮಗಳು ಒಂದು ರೀತಿ ಯುದ್ದ ನಡೆಯುತ್ತಿದೆ ಎನ್ನುವ

Read more

FACT CHECK | ಅಧಿವೇಶನ ನಡೆಯುವ ವೇಳೆ ಮಹುವಾ ಮೊಯಿತ್ರಾ ಮತ್ತು ಸಾಯೋನಿ ಘೋಷ್ ನಿದ್ದೆ ಮಾಡುತ್ತಿದ್ದರು ಎಂದು ಎಡಿಟೆಡ್ ಫೋಟೋ ಹಂಚಿಕೆ

18ನೇ ಲೋಕಸಭೆಯ ಉದ್ಘಾಟನಾ ಅಧಿವೇಶನದಲ್ಲಿ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದರಾದ ಮಹುವಾ ಮೊಯಿತ್ರಾ ಮತ್ತು ಸಾಯೋನಿ ಘೋಷ್ ಅವರು ನಿದ್ರಿಸುತ್ತಿದ್ದಾರೆ ಎಂದು ಪ್ರತಿಪಾದಿಸಿ ಸಾಮಾಜಿಕ ಮಾಧ್ಯಮಗಳ ಬಳಕೆದಾರರು

Read more

FACT CHECK | ಚಿರತೆ ಮೊಸಳೆಯನ್ನು ಭೇಟೆಯಾಡಿದ ದೃಶ್ಯ ಬಂಟ್ವಾಳದಲ್ಲ

ಸಾಮಾಜಿಕ ಮಾಧ್ಯಮಗಳಲ್ಲಿ ವಿಡಿಯೋವೊಂದು ವೈರಲ್ ಆಗುತ್ತಿದ್ದು, 1.53 ನಿಮಿಷದ ಈ ವಿಡಿಯೋದಲ್ಲಿ ಚಿರತೆ ರೀತಿಯ ಪ್ರಾಣಿಯೊಂದು ಮೊಸಳೆಯನ್ನು ಹಿಡಿಯುವ ದೃಶ್ಯವನ್ನು ಕಾಣಬಹುದು. ಫೇಸ್‌ಬುಕ್‌ನಲ್ಲಿ ವೈರಲ್ ಆಗಿರುವ ವಿಡಿಯೋದಲ್ಲಿ

Read more

FACT CHECK | ತನ್ನ ಸ್ವಂತ ಮಗನನ್ನೆ ಮದುವೆಯಾದ ಹಿಂದೂ ಮಹಿಳೆ ಎಂದು ಸಂಬಂಧವಿಲ್ಲದ ಫೋಟೊ ಹಂಚಿಕೆ

ಮೂರು ವರ್ಷಗಳ ಹಿಂದೆ ಅಪಘಾತದಲ್ಲಿ ತನ್ನ ಗಂಡನನ್ನು ಕಳೆದುಕೊಂಡ ನಂತರ ಆಕೆ ತನ್ನ ಮಗ ವಿಕಾಸ್ ಪಾಠಕ್ ನನ್ನು ಮದುವೆಯಾಗಿದ್ದಾಳೆ. ಈಕೆಯ ಹೆಸರು ಜ್ಯೋತಿ ಪಾಠಕ್ ಎಂಬ

Read more

FACT CHECK | ನ್ಯೂಯಾರ್ಕ್‌ನಲ್ಲಿ ವಿರಾಟ್ ಕೊಹ್ಲಿಯ ಬೃಹತ್ ಪ್ರತಿಮೆಯನ್ನು ನಿರ್ಮಾಣ ಮಾಡಲಾಗಿದೆ ಎಂಬುದು ಸುಳ್ಳು

ಅಮೆರಿಕದ ಪ್ರಸಿದ್ಧ ಟೈಮ್ಸ್‌ ಸ್ಕ್ವೇರ್ ನಲ್ಲಿ ಭಾರತದ ಕ್ರಿಕೆಟ್‌ ಆಟಗಾರ ವಿರಾಟ್ ಕೊಹ್ಲಿಯ ಪ್ರತಿಮೆ ಅನಾವರಣ ಮಾಡಲಾಗಿದೆ ಎಂಬ ಪೋಸ್ಟ್‌ವೊಂದು ಸಾಮಾಜಿಕ ಮಾಧ್ಯಮಗಳಲ್ಲಿ ಪ್ರಸಾರವಾಗುತ್ತಿದೆ. “ಅಮೇರಿಕಾದ ನ್ಯೂಯಾರ್ಕ್

Read more

FACT CHECK | NEET ಪರೀಕ್ಷೆಯಲ್ಲಿ ಅಕ್ರಮ ಎಸಗಿದ ಆರೋಪಿಗಳು ಕಾಂಗ್ರೆಸ್ ಕಚೇರಿಯಲ್ಲಿ ಬಚ್ಚಿಟ್ಟುಕೊಂಡಿದ್ದರೆ?

NEET ಪರೀಕ್ಷಾ ಅಕ್ರಮ ರಾಷ್ಟ್ರೀಯ ಮಟ್ಟದಲ್ಲಿ ಚರ್ಚೆಯಾಗುತ್ತಿದೆ. ‘ನೀಟ್‌ ಪರೀಕ್ಷೆಗೆ ಸಂಬಂಧಿಸಿ ಆರು ಮಂದಿಯನ್ನು ಜಾರ್ಖಂಡ್‌ನಲ್ಲಿ ಬಂಧಿಸಲಾಗಿದೆ. ಇವರೆಲ್ಲರೂ ಇಲ್ಲಿನ ಕಾಂಗ್ರೆಸ್‌ ಕಚೇರಿಯಲ್ಲಿ ಬಚ್ಚಿಟ್ಟುಕೊಂಡಿದ್ದರು’ ಎಂದು ಆರೋಪಿಸುವ

Read more

FACT CHECK | ಮೋದಿ ಸರಕಾರಕ್ಕೆ ಕಪ್ಪು ಚುಕ್ಕೆ ತರಲು ರೈಲು ಅಪಘಾತ ಆಗುವಂತೆ ಮಾಡಲಾಗಿದೆಯೇ?

ಮೋದಿ ಸರಕಾರಕ್ಕೆ ಕಪ್ಪು ಚುಕ್ಕೆ ತರಲು ಮುಂದಾಗಿರುವ ಈ ಜಿಹಾದಿ ಮನಸ್ಥಿತಿ ಯಾವ ಮಟ್ಟಕ್ಕೆ ತಲುಪಿದೆ ರೈಲು ಸಿಗ್ನಲ್ ಕಾಣದಂತೆ ಮಾಡಿ ರೈಲುಗಳ ನಡುವೆ ಆಕ್ಸಿಡೆಂಟ್ ಆಗುವಂತೆ

Read more

FACT CHECK | PM ಕನ್ಯಾ ಯೋಜನೆ ಎಂಬ ಯಾವ ಸ್ಕೀಂಅನ್ನು ಕೇಂದ್ರ ಸರ್ಕಾರ ಜಾರಿಗೊಳಿಸಿಲ್ಲ

“ಮನೆಯಲ್ಲಿ ಹೆಣ್ಣು ಮಕ್ಕಳಿದ್ದರೆ, ಪ್ರಧಾನಿ ಮೋದಿ ಜಾರಿಗೆ ತಂದಿರುವ ‘ಪಿಎಂ ಕನ್ಯಾ ಆಯುಷ್ ಯೋಜನೆ’ ಅಡಿಯಲ್ಲಿ, ಪತ್ರಿ ತಿಂಗಳು 2000 ರೂ. ಸಿಗುತ್ತದೆ” ಎಂಬ ಸಂದೇಶವೊಂದು ಸಾಮಾಜಿಕ

Read more

FACT CHECK | ಬಕ್ರೀದ್‌ಗೆ ಬಲಿ ಕೊಡಲು ತಂದ ಮೇಕೆ ಮೇಲೆ ರಾಮನ ಹೆಸರು, ಕೃತ್ಯ ಎಸಗಿದವರ ವಿರುದ್ದ ಕ್ರಮ ತೆಗೆದುಕೊಂಡಿಲ್ಲ ಎಂಬುದು ಸುಳ್ಳು

ವ್ಯಕ್ತಿಯೊಬ್ಬರು ಹಿಂದೂ ದೇವರಾದ ರಾಮನ ಹೆಸರನ್ನು ಬರದಿರುವ ಮೇಕೆ (ಓತ)ಯೊಂದನ್ನು ಹಿಡಿದುಕೊಂಡಿರುವ ಫೋಟೊವೊಂದು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಳ್ಳುತ್ತಾ, ಈ ಕೃತ್ಯ ಎಸಗಿದವರ ವಿರುದ್ದ ಯಾವುದೇ ಕ್ರಮ ತೆಗೆದುಕೊಳ್ಳುವುದಿಲ್ಲ

Read more

FACT CHECK | ‘ಪ್ರಧಾನ ಮಂತ್ರಿ ವಿಶ್ವಕರ್ಮ ಉಚಿತ ಹೊಲಿಗೆ ಯಂತ್ರ ಯೋಜನೆಯಡಿಯಲ್ಲಿ ಕೇಂದ್ರ ಸರ್ಕಾರ 15 ಸಾವಿರ ನೀಡಲಿದೆ ಎಂಬುದು ಸುಳ್ಳು

ಪ್ರಧಾನ ಮಂತ್ರಿ ವಿಶ್ವಕರ್ಮ ಯೋಜನೆಯ ಅಂಗವಾಗಿ ಕೇಂದ್ರ ಸರ್ಕಾರ ಉಚಿತ ಹೊಲಿಗೆ ಯಂತ್ರ ಯೋಜನೆಯನ್ನು ಜಾರಿಗೊಳಿಸುತ್ತಿದೆ. ಇದರ ಅಡಿಯಲ್ಲಿ, ಹೊಲಿಗೆ ಯಂತ್ರವನ್ನು ಖರೀದಿಸಲು ಕೇಂದ್ರ ಸರ್ಕಾರ ನೇರವಾಗಿ

Read more
Verified by MonsterInsights