FACT CHECK | ಬಲೂಚಿಸ್ತಾನದಿಂದ ಪಾಕಿಸ್ತಾನಕ್ಕೆ ಖಡಕ್ ಎಚ್ಚರಿಕೆ ಎಂದು ಹಳೆಯ ವಿಡಿಯೋ ಹಂಚಿಕೆ
ಬಲೂಚಿಸ್ತಾನ ಸ್ವಾತಂತ್ರ್ಯಕ್ಕಾಗಿ ಪಾಕಿಸ್ತಾನದ ಪ್ರಯಾಣಿಕ ರೈಲು ಹೈಜಾಕ್ ಮಾಡಿರುವ ಬಲೂಚಿಸ್ತಾನ್ ಲಿಬರೇಶನ್ ಆರ್ಮಿಯ (ಬಿಎಲ್‌ಎ) ಇದೀಗ ನೇರವಾಗಿ ಚೀನಾ ಮತ್ತು ಪಾಕಿಸ್ತಾನ ಸೇನೆಗೆ ಖಡಕ್ ಎಚ್ಚರಿಕೆ ನೀಡಿದೆ
Read more