FACT CHECK | ಪಶ್ಚಿಮ ಬಂಗಾಳದಲ್ಲಿ ಮುಸ್ಲಿಮರು ಹಿಂದೂ ಮನೆಗಳನ್ನು ಟಾರ್ಗೆಟ್ ಮಾಡಿ ಲೂಟಿ ಮಾಡಿದ್ರಾ?

ಮುಸ್ಲಿಮರು ಪಶ್ಚಿಮ ಬಂಗಾಳದ ಹಿಂದುಗಳ ಮನೆಗಳನ್ನ ಟಾರ್ಗೆಟ್ ಮಾಡಿ ದೋಚುತ್ತಿದ್ದಾರೆ ಎಂದು ಪ್ರತಿಪಾದಿಸಿ ಸಾಮಾಜಿಕ ಮಾಧ್ಯಮಗಳಲ್ಲಿ ಪೊಸ್ಟ್‌ಅನ್ನು ಹಂಚಿಕೊಳ್ಳಲಾಗುತ್ತಿದೆ. ಇದರಲ್ಲಿ ಕೆಲವು ಜನರು ಬಹುಮಹಡಿಯ ಮನೆಯ ಮೇಲೆ

Read more

FACT CHECK | ಪಾಕ್‌ನ ಭೂ ಕಂಪನದ ವಿಡಿಯೋವನ್ನು ದೆಹಲಿಯದ್ದು ಎಂದು ತಪ್ಪಾಗಿ ಹಂಚಿಕೆ

ದಿಲ್ಲಿಯಲ್ಲಿ ಸಂಭವಿಸಿದ ಭೂ ಕಂಪನದ ವಿಡಿಯೋ ಎಂದು ಪ್ರತಿಪಾದಿಸಿ ಸಾಮಾಜಿಕ ಮಾಧ್ಯಮಗಳಲ್ಲಿ ಸಿಸಿಟಿವಿ ದೃಶ್ಯವೊಂದು ಪ್ರಸಾರವಾಗುತ್ತಿದೆ. ದಿಲ್ಲಿ-ಎನ್‌ಸಿಆರ್‌ ಪ್ರದೇಶದಲ್ಲಿ ಸೋಮವಾರ ಬೆಳಗ್ಗೆ ಭೂಕಂಪ ಸಂಭವಿಸಿದೆ. ಮುಂಜಾನೆ ನಡೆದ

Read more

FACT CHECK | ಪಾಕಿಸ್ತಾನಕ್ಕೆ ಹೋದ್ರಾ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ? ವೈರಲ್ ವಿಡಿಯೋದ ಅಸಲೀಯತ್ತೇನು?

ಐಸಿಸಿ ಚಾಂಪಿಯನ್ಸ್ ಟ್ರೋಫಿ ಪಾಕಿಸ್ತಾನ ಮತ್ತು ಯುನೈಟೆಡ್ ಅರಬ್ ಎಮಿರೇಟ್ಸ್‌ನಲ್ಲಿ ಫೆಬ್ರವರಿ 19 ರಿಂದ ಮಾರ್ಚ್ 9 ರವರೆಗೆ ನಡೆಯಲಿದೆ. ಇದೇ ಸಂದರ್ಭದಲ್ಲಿ ಸಾಮಾಜಿಕ ಮಾಧ್ಯಮದಲ್ಲಿ ವಿಡಿಯೋವೊಂದು

Read more

FACT CHECK | ನೃತ್ಯ ಮಾಡುತ್ತಿರುವ ವೃದ್ದ ಮಹಿಳೆ ಬಾಲಿವುಡ್ ಹಿರಿಯ ನಟಿ ವೈಜಯಂತಿ ಮಾಲಾ ಎಂಬುದು ಸುಳ್ಳು

ವೃದ್ದೆಯೊಬ್ಬರು ನೃತ್ಯ ಮಾಡುತ್ತಿರುವ ವಿಡಿಯೋವೊಂದು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದ್ದು, 98ವರ್ಷ ವಯಸ್ಸಿನ ಬಾಲಿವುಡ್ ನಟಿ ವೈಜಯಂತಿ ಮಾಲಾ ಈಗಲು ಹೇಗೆ ನೃತ್ಯ ಮಾಡುತ್ತಾರೆ ನೋಡಿ ಎಂದು

Read more

FACT CHECK | ಶಾರುಖ್ ಖಾನ್ ದೇವಸ್ಥಾನಕ್ಕೆ ಭೇಟಿ ನೀಡಿದ್ದ ಹಳೆಯ ವಿಡಿಯೋವನ್ನು ಮಹಾಕುಂಭ ಮೇಳಕ್ಕೆ ಭೇಟಿ ಎಂದು ತಪ್ಪಾಗಿ ಹಂಚಿಕೆ

ಶಾರುಖ್ ಖಾನ್ ದೇವಸ್ಥಾನದಿಂದ ಹೊರಬರುತ್ತಿರುವ ವಿಡಿಯೋವೊಂದು ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗುತ್ತಿದೆ. ಈ ವಿಡಿಯೋವನ್ನು ಮಹಾ ಕುಂಭಮೇಳದದ್ದು ಎಂಬ ಹೇಳಿಕೆಯೊಂದಿಗೆ ಹಂಚಿಕೊಳ್ಳಲಾಗುತ್ತಿದೆ. ವಿಡಿಯೋವನ್ನು ಹಂಚಿಕೊಂಡಿರುವ ಹಲವರು ಶಾರುಖ್‌

Read more

FACT CHECK | ಪ್ರಧಾನ ಮಂತ್ರಿ ಇಂಟರ್ನ್‌ಶಿಪ್ ಹೆಸರಿನಲ್ಲಿ ನಕಲಿ ಪೋಸ್ಟ್‌ ಹಂಚಿಕೆ

ಪಿಎಂ ಇಂಟರ್ನ್‌ಶಿಪ್ ಯೋಜನೆಯ ಹೆಸರಿನಲ್ಲಿ ಪೋಸ್ಟ್‌ವೊಂದು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗುತ್ತಿದೆ. ಪ್ರಧಾನಮಂತ್ರಿ ಇಂಟರ್ನ್‌ಶಿಪ್ ಯೋಜನೆಯಡಿ ಪ್ರತಿ ತಿಂಗಳು 5,000 ರೂ.ಗಳನ್ನು ನೀಡಲಾಗುವುದು ಎಂದು ಹೇಳಲಾಗುತ್ತಿದೆ. ಈ

Read more

FACT CHECK | ವಿಶ್ವದ ಅತಿ ಎತ್ತರದ ಕಟ್ಟಡ ಬುರ್ಜ್ ಖಲೀಫಾದಲ್ಲಿ ಬೆಂಕಿ? ವಿಡಿಯೋದ ಅಸಲೀಯತ್ತೇನು ಗೊತ್ತೇ?

ವಿಶ್ವದ ಅತಿ ಎತ್ತರದ ಕಟ್ಟಡ ಬುರ್ಜ್ ಖಲೀಫಾದ ವಿಡಿಯೋವೊಂದು ಸಾಮಾಜಿಕ ಮಾಧ್ಯಮದಲ್ಲಿ ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿದೆ. ಈ ವೀಡಿಯೊದಲ್ಲಿ, ಬುರ್ಜ್ ಖಲೀಫಾದ ಇಡೀ ಕಟ್ಟಡಕ್ಕೆ ಬೆಂಕಿ ಬಿದ್ದಿರುವುದನ್ನು ಕಾಣಬಹುದು

Read more

FACT CHECK | ಅನಾರೋಗ್ಯದಿಂದ ಆಸ್ಪತ್ರೆ ಸೇರಿದ್ರಾ ಜಸ್​ಪ್ರಿತ್ ಬುಮ್ರಾ ?

ಇತ್ತೀಚೆಗಷ್ಟೆ ಮುಕ್ತಾಯಗೊಂಡ ಬಾರ್ಡರ್-ಗವಾಸ್ಕರ್ ಟ್ರೋಫಿಯ ಸಿಡ್ನಿ ಟೆಸ್ಟ್ ಪಂದ್ಯದ ವೇಳೆ ಭಾರತದ ಸ್ಟಾರ್ ವೇಗಿ ಜಸ್​ಪ್ರಿತ್ ಬುಮ್ರಾ ಬೆನ್ನಿಗೆ ಗಾಯ ಮಾಡಿಕೊಂಡರು. ಅಂದಿನಿಂದ ಅವರು ಟೀಮ್ ಇಂಡಿಯಾದಿಂದ

Read more

FACT CHECK | ಮಹಾ ಕುಂಭಮೇಳದಲ್ಲಿ ದೋಣಿ ಮುಳುಗಿ 11 ಜನ ಭಕ್ತರು ಸಾವನ್ನಪ್ಪಿದ್ದಾರೆ ಎಂಬುದು ಸುಳ್ಳು

ಮಹಾ ಕುಂಭಮೇಳದಲ್ಲಿ ದೋಣಿ ಮುಳುಗಿ ಸುಮಾರು 11 ಜನ ಭಕ್ತರು ಸಾವನ್ನಪ್ಪಿದ್ದಾರೆ ಎಂದು ಪ್ರತಿಪಾದಿಸಿ ಸಾಮಾಜಿಕ ಮಾಧ್ಯಮಗಳಲ್ಲಿ ಪೋಸ್ಟ್‌ಅನ್ನು ಹಂಚಿಕೊಳ್ಳಲಾಗುತ್ತಿದೆ. ಡಾ. ಸಂದೀಪ್ ಕುಮಾರ್ ಎಂಬ ಯೂಟ್ಯೂಬರ್

Read more

FACT CHECK | ಮಹಾಕುಂಭ ಮೇಳಕ್ಕೆ ರುದ್ರಾಕ್ಷಿ ಮಾರಲು ಬಂದಿದ್ದ ಮೊನಾಲಿಸಾ ಭೋಂಸ್ಲೆ ಗ್ಲಾಮರ್ ಲುಕ್‌ ಫೋಟೊದ ಅಸಲೀಯತ್ತೆನು ಗೊತ್ತೆ?

ಪ್ರಯಾಗ್‌ರಾಜ್‌ನಲ್ಲಿ ನಡೆಯುತ್ತಿರುವ ಮಹಾಕುಂಭ ಮೇಳದಲ್ಲಿ ಸಾಮಾಜಿಕ ಮಾಧ್ಯಮದ ಕಾರಣದಿಂದಾಗಿ ಕೆಲ ವ್ಯಕ್ತಿಗಳು ವೈರಲ್ ಆದರು. ಅವರ ಜನಪ್ರಿಯತೆ ರಾತ್ರೋರಾತ್ರಿ ಗಗನಕ್ಕೇರಿತು. ಅವರಲ್ಲಿ ಒಬ್ಬರು ಇಂದೋರ್ ನಿವಾಸಿ ಮೊನಾಲಿಸಾ

Read more
Verified by MonsterInsights