FACT CHECK | ಕರ್ನಾಟಕದಲ್ಲಿ ಮುಸ್ಲಿಂ ವ್ಯಕ್ತಿಯೊಬ್ಬ ಪೊಲೀಸರಿಗೆ ಧಮ್ಕಿ ಹಾಕಿದ್ದಾನೆ ಎಂದು ಸಂಬಂಧವಿಲ್ಲದ ವಿಡಿಯೋ ಹಂಚಿಕೆ
ವ್ಯಕ್ತಿಯೊಬ್ಬ ಪೊಲೀಸರಿಗೆ ಬೆದರಿಕೆ ಹಾಕುತ್ತಿರುವ ವಿಡಿಯೋವೊಂದು ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗುತ್ತಿದೆ. ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ಇರುವುದರಿಂದ ಮುಸಲ್ಮಾನರು ಪೊಲೀಸರಿಗೆ ಹೆದರುತ್ತಿಲ್ಲ. ಅವರು ಏನೆ ತಪ್ಪು ಮಾಡಿದರು
Read more