FACT CHECK | ಪಿಕಪ್ ವಾಹನದ ಸಹಾಯದಿಂದ ವಿಮಾನ ಲ್ಯಾಂಡ್ ಆಗುವ ವಿಡಿಯೋದ ಅಸಲೀಯತ್ತೇನು ಗೊತ್ತೇ?

ದೇವನಹಳ್ಳಿ ಸಮೀಪದ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನಿಲ್ಲಿಸಿದ್ದ ಇಂಡಿಗೋ ವಿಮಾನಕ್ಕೆ ಟಿಟಿ ವಾಹನ ಡಿಕ್ಕಿ ಹೊಡೆದ ಘಟನೆ ಇತ್ತೀಚೆಗೆ ನಡೆದಿತ್ತು. ಇಲ್ಲಿ ಅಂತಹದ್ದೆ ಒಂದು ಘಟನೆ

Read more

FACT CHECK | ಭಾರತೀಯ ಸೇನೆಯು ಉಗ್ರನನ್ನು ಸೆರೆ ಹಿಡಿದಿದೆ ಸಂಬಂಧವಿಲ್ಲದ ವಿಡಿಯೋ ಹಂಚಿಕೆ

ಪಹಲ್ಗಾಮ್ ದಾಳಿಯ ನಂತರ ಭಾರತೀಯ ಸೇನೆಯು ಉಗ್ರನನ್ನು ಸೆರೆ ಹಿಡಿದಿದೆ ಎಂದು ಪ್ರತಿಪಾದಿಸಿ ಸಾಮಾಜಿಕ ಮಾಧ್ಯಮಗಳಲ್ಲಿ ವಿಡಿಯೋವನ್ನು ಹಂಚಿಕೊಳ್ಳಲಾಗುತ್ತಿದೆ. ಏಪ್ರಿಲ್ 22 ರಂದು ಪಹಲ್ಗಾಮ್‌ನಲ್ಲಿ ನಡೆದ ದಾಳಿಯಲ್ಲಿ

Read more

FACT CHECK | ಭಾರತೀಯ ಸೇನೆ ಪಾಕಿಸ್ತಾನದ ಯುದ್ಧ ಸಾಮಗ್ರಿ ಡಿಪೋವನ್ನು ಉಡಾಯಿಸಿದೆ ಎಂಬುದು ಸುಳ್ಳು

ಪಹಲ್ಗಾಮ್ ಭಯೋತ್ಪಾದಕ ದಾಳಿಯ ನಂತರ, ಪಾಕ್ ಆಕ್ರಮಿತ ಕಾಶ್ಮೀರದ ಲೀಪಾ ಕಣಿವೆಯಲ್ಲಿರುವ ಪಾಕಿಸ್ತಾನದ ಯುದ್ಧ ಸಾಮಗ್ರಿ ಡಿಪೋವನ್ನು ಭಾರತೀಯ ಸೇನೆ ಉಡಾಯಿಸಿದೆ ಎಂದು ಹೇಳುವ ವಿಡಿಯೋ ಸಾಮಾಜಿಕ

Read more

FACT CHECK | ಭಾರತ ಝೀಲಂ ನದಿಯಿಂದ ನೀರು ಬಿಟ್ಟ ಪರಿಣಾಮ POKಯಲ್ಲಿ ಪ್ರವಾಹ ಉಂಟಾಗಿದೆ ಎಂದು ಹಳೆಯ ವಿಡಿಯೋ ಹಂಚಿಕೆ

ಭಾರತ ಝೀಲಂ ನದಿಯಿಂದ ಏಕಾಏಕಿ ನೀರು ಬಿಡುಗಡೆ ಮಾಡಿದ ಪರಿಣಾಮ ಪಾಕ್‌ ಆಕ್ರಮಿತ ಕಾಶ್ಮೀರದಲ್ಲಿ ಪ್ರವಾಹ ಉಂಟಾಗಿತ್ತು.ಈ ನಡುವೆ, ಸಾಮಾಜಿಕ ಮಾಧ್ಯಮದಲ್ಲಿ ಪಾಕಿಸ್ತಾನದ ಪ್ರವಾಹದ್ದು ಎಂದು ಹೇಳಿಕೊಂಡು

Read more

FACT CHECK | ಉತ್ತರ ಪ್ರದೇಶದ ಬಲರಾಂಪುರದಲ್ಲಿ ಬ್ರಾಹ್ಮಣ ಎಂಬ ಕಾರಣಕ್ಕೆ ಅರ್ಚಕ ಶತ್ರುಘ್ನ ದ್ವಿವೇದಿಯನ್ನು ಹತ್ಯೆ ಮಾಡಲಾಗಿದೆಯೇ?

ಉತ್ತರ ಪ್ರದೇಶದ ಬಲರಾಂಪುರದಲ್ಲಿ ರಾಧಾ ಕೃಷ್ಣ ದೇವಸ್ಥಾನದ ಅರ್ಚಕರ ಹತ್ಯೆಯ ಸುದ್ದಿ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗುತ್ತಿದೆ. ಕೊಲೆಯಾದ ಅರ್ಚಕನನ್ನು ಶತ್ರುಘ್ನ ದ್ವಿವೇದಿ ಎಂದು ಗುರುತಿಸಲಾಗಿದೆ. ಅವರ

Read more

FACT CHECK | ಭಾರತಕ್ಕೆ ಎಚ್ಚರಿಕೆ ನೀಡಿದ್ರಾ ಇಮ್ರಾನ್ ಖಾನ್?

ಪಹಲ್ಗಾಮ್‌ನಲ್ಲಿ ನಡೆದ ಭಯಾನಕ ದಾಳಿಯ ನಂತರ ದೇಶಾದ್ಯಂತ ಪಾಕಿಸ್ತಾನದ ವಿರುದ್ಧ ಪ್ರತಿಭಟನೆಗಳು ನಡೆಯುತ್ತಿವೆ. ಈ ಸಂದರ್ಭದಲ್ಲಿ ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಅವರ ವಿಡಿಯೋ ಸಾಮಾಜಿಕ

Read more

FACT CHECK | ಪಾಕಿಸ್ತಾನದ ವಿಮಾನ ನಿಲ್ದಾಣದಲ್ಲಿ ಬೆಂಕಿ ದುರಂತ ಎಂದು 2024ರ ಹಳೆಯ ವಿಡಿಯೋ ಹಂಚಿಕೆ

ಪಹಲ್ಗಾಮ್​ ಘಟನೆ ನಂತರ ಪಾಕಿಸ್ತಾನದ ಲಾಹೋರ್‌ ವಿಮಾನ ನಿಲ್ದಾಣದಲ್ಲಿ ಬೆಂಕಿ ಅವಘಡ ಸಂಭವಿಸಿದೆ ಎಂದು ಹೇಳಿಕಂಡು ಸಾಮಾಜಿಕ ಮಾಧ್ಯಮಗಳಲ್ಲಿ ವಿಡಿಯೋವೊಂದು ವೈರಲ್ ಆಗುತ್ತಿದೆ. ವಿಡಿಯೋದಲ್ಲಿ ಕಟ್ಟಡದ ಒಳಗಡೆ

Read more

FACT CHECK | ಪಹಲ್ಗಾಮ್‌ನಲ್ಲಿ ಅಮಾಯಕ ಹಿಂದೂಗಳನ್ನು ಕೊಂದ ಭಯೋತ್ಪಾದಕರ ವಿಡಿಯೋ ಎಂದು ಸಂಬಂಧವಿಲ್ಲದ ವಿಡಿಯೋ ಹಂಚಿಕೆ

ಜಮ್ಮು ಮತ್ತು ಕಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಭೀಕರ ಗುಂಡಿನ ದಾಳಿಯಲ್ಲಿ ಕರ್ನಾಟಕದ ಇಬ್ಬರು ಸೇರಿದಂತೆ ಕನಿಷ್ಠ 26 ಪ್ರವಾಸಿಗರು ಸಾವನ್ನಪ್ಪಿದ ದುರಂತ ಘಟನೆಯ ನಂತರ ಸಾಮಾಜಿಕ ಮಾಧ್ಯಮಗಳಲ್ಲಿ

Read more

FACT CHECK | ಬುದ್ದಿಮಾಂದ್ಯ ತಂದೆಯ ಆರೈಕೆ ಮಾಡುತ್ತಿರುವ ಮಗಳ ವಿಡಿಯೋವನ್ನು ತಪ್ಪಾಗಿ ಹಂಚಿಕೆ

ವೃದ್ದ ವ್ಯಕ್ತಿಯೊಬ್ಬ ಯುವತಿಯನ್ನು ಮಗುವಿನಂತೆ ಮುದ್ದು ಮಾಡುತ್ತಿರುವ ವಿಡಿಯೋವೊಂದು ಸಾಮಾಜಿಕ ಮಾಧ್ಯಮಗಳಲ್ಲಿ ಪ್ರಸಾರವಾಗುತ್ತಿದೆ. ಆ ವೃದ್ಧ ವ್ಯಕ್ತಿಗೆ ಆ ಮಹಿಳೆಯೊಂದಿಗೆ ಅಕ್ರಮ ಸಂಬಂಧವಿದೆ ಎಂಬ ಹೇಳಿಕೆಯೊಂದಿಗೆ ಈ ವಿಡಿಯೋ

Read more

FACT CHECK | ಬ್ರಾಹ್ಮಣರ ಹೆಣ್ಣುಮಕ್ಕಳನ್ನು ದಲಿತರಿಗೆ ಮದುವೆ ಮಾಡಿಸಿದ್ರೆ ಜಾತಿ ವ್ಯವಸ್ಥೆ ನಾಶವಾಗುತ್ತೆ ಎಂದು ಹೇಳಿದ್ರಾ RSS ಮುಖ್ಯಸ್ಥ ಮೋಹನ್ ಭಾಗವತ್

RSS ಮುಖಂಡ ಮೋಹನ್‌ ಭಾಗವತ್‌ ಹೇಳಿದ್ದಾರೆ ಎನ್ನಲಾದ ಪೋಸ್ಟ್‌ವೊಂದು ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗುತ್ತಿದೆ. ಬ್ರಾಹ್ಮಣರ ಹೆಣ್ಣುಮಕ್ಕಳನ್ನು ದಲಿತರ ಮನೆಗೆ ಮದುವೆ ಮಾಡುವುದರಿಂದ ಜಾತಿ ವ್ಯವಸ್ಥೆ ಹೋಗಲಾಡಿಸಬಹುದು

Read more
Verified by MonsterInsights