ಫ್ಯಾಕ್ಟ್‌ಚೆಕ್ : ಪೊಲೀಸ್‌ ಮೇಲೆ ಹಲ್ಲೆ ನಡೆಸಿರುವುದು ಡಿಎಂಕೆ ಶಾಸಕ ಮನ್ಸೂರ್ ಮೊಹಮ್ಮದ್‌ ದಿಮಿರ್ ಅಲ್ಲ! ಮತ್ತ್ಯಾರು?

ಶಾಸಕ ಮನ್ಸೂರ್ ಮೊಹಮ್ಮದ್‌ ದಿಮಿರ್ ಅವರು ಪೊಲೀಸ್ ಮೇಲೆ ಹಲ್ಲೆ ನಡೆಸಿದ್ದಾರೆ ಎಂಬ ಹೇಳಿಕೆಯೊಂದಿಗೆ ವಿಡಿಯೋವನ್ನು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಳ್ಳಲಾಗುತ್ತಿದೆ. ಶಾಸಕ ಮನ್ಸೂರ್ ಮೊಹಮ್ಮದ್ ದಿಮಿರ್ ಅವರನ್ನು

Read more

ಫ್ಯಾಕ್ಟ್‌ಚೆಕ್ : ದಲಿತರಿಗೆ ಮತದಾನದ ಹಕ್ಕು ನೀಡಬಾರದು ಎಂದು ಕಾಂಗ್ರೆಸ್ ಹೇಳಿತ್ತು ಎಂಬುದು ಸುಳ್ಳು

ಸಾಮಾಜಿಕ ಮಾಧ್ಯಮಗಳಾದ ಫೇಸ್‌ಬುಕ್, ಟ್ವಿಟರ್ ಮತ್ತು ವಾಟ್ಸಾಪ್‌ ಗ್ರೂಪ್‌ಗಳಲ್ಲಿ ಪೋಸ್ಟ್‌ವೊಂದು ವೈರಲ್ ಆಗುತ್ತಿದ್ದು, ದಲಿತರಿಗೆ ಮತದಾನದ ಹಕ್ಕು ಬೇಡ ಎಂದು ಕಾಂಗ್ರೆಸ್ ಹೇಳಿತ್ತು ಎಂಬ ಪತ್ರಿಕಾ ವರದಿಯೊಂದನ್ನು

Read more

ಫ್ಯಾಕ್ಟ್‌ಚೆಕ್ : ವಿಚಿತ್ರ ಪ್ರಾಣಿಯೊಂದು ಗುಬ್ಬಿಯಲ್ಲಿ ಕಾಣಿಸಿಕೊಂಡಿದೆಯೇ? ಈ ಸ್ಟೋರಿ ಓದಿ

“ಗುಬ್ಬಿ ತಾಲೂಕು ದೊಡ್ಡಗುಣಿ ಬಳಿ ಇರುವ ತಗ್ಗಿಹಳ್ಳಿ ಅರಣ್ಯ ಭಾಗದಲ್ಲಿ ಕಾಣಿಸಿಕೊಂಡ ವಿಚಿತ್ರ ಪ್ರಾಣಿ. ಈ ಸೃಷ್ಟಿಯಲ್ಲಿ ಇನ್ನೂ ಏನೇನಿದೆಯೋ ಬಲ್ಲವರಾರು? ಕನಕಪುರ ಭಾಗದ ಕಾಡುಗಳಲ್ಲಿ ಕೂಡ

Read more

ಫ್ಯಾಕ್ಟ್‌ಚೆಕ್ : ಹಿಂದೂ ಕುಟುಂಬದ ಮೇಲೆ ಮುಸ್ಲಿಮರಿಂದ ಹಲ್ಲೆಎಂದು ಸುಳ್ಳು ಸಂದೇಶ ಹಂಚಿಕೆ

ಅಲ್ವಾರ್ ನಲ್ಲಿ ಮುಸ್ಲಿಮರು ಹಿಂದೂಗಳ ಮನೆಗೆ ನುಗ್ಗಿ ದೊಣ್ಣೆಯಿಂದ ಹೊಡೆಯುತ್ತಿದ್ದಾರೆ ಎಂಬ ವಿಡಿಯೋವೊಂದು ಸಾಮಾಜಿಕ ಮಾಧ್ಯಮಗಳಲ್ಲಿ ಪ್ರಸಾರವಾಗುತ್ತಿದೆ. “ಈ ವೀಡಿಯೋವನ್ನು ಆದಷ್ಟು ಬೇಗ ಎಲ್ಲಾ ಗ್ರೂಪ್‌ಗಳಲ್ಲಿ ಪೋಸ್ಟ್

Read more

ಫ್ಯಾಕ್ಟ್‌ಚೆಕ್ : ರಾಷ್ಟ್ರಪತಿ ದ್ರೌಪದಿ ಮುರ್ಮುರವರಿಗೆ ರಾಮ ಮಂದಿರ ಉದ್ಘಾಟನೆಗೆ ಆಹ್ವಾನ ನೀಡಿರಲಿಲ್ಲವೇ?

ಜನವರಿ 22 ರಂದು ಅಯೋಧ್ಯೆಯಲ್ಲಿ ರಾಮ ಮಂದಿರದ ಉದ್ಘಾಟನೆಗೆ ಭಾರತದ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಆಹ್ವಾನಿಸಿರಲಿಲ್ಲ ಎಂದು ಪ್ರತಿಪಾದಿಸಿ ಸಾಮಾಜಿಕ ಮಾಧ್ಯಮಗಳಲ್ಲಿ ಪೋಸ್ಟ್‌ಅನ್ನು ಹಂಚಿಕೊಳ್ಳಲಾಗುತ್ತಿದೆ. “ಇವರು

Read more

ಫ್ಯಾಕ್ಟ್‌ಚೆಕ್ : ದೇವಸ್ಥಾನದಲ್ಲಿ ಚಪ್ಪಲಿ ಕಾಯುವ ವೃದ್ದೆ ರಾಮ ಮಂದಿರಕ್ಕೆ 50 ಲಕ್ಷ ದೇಣಿಗೆ ನೀಡಿದ್ದು ನಿಜವೇ?

ಪತ್ರಿಕೆ, ಟಿವಿ ಅಥವಾ ಸಾಮಾಜಿಕ ಮಾಧ್ಯಮಗಳಲ್ಲಿ ಕಂಡುಬರುವ ಹೆಚ್ಚಿನ ಸುದ್ದಿಗಳೆಂದರೆ ಅಯೋಧ್ಯೆ ರಾಮ ಮಂದಿರ, ಬಾಲರಾಮನಿಗೆ ಸಂಬಂಧಿಸಿದ್ದೇ ಆಗಿರುತ್ತವೆ. ಈಗ ಅಂತಹದ್ದೆ ಪೋಸ್ಟ್‌ವೊಂದು ಸಾಮಾಜಿಕ ಮಾಧ್ಯಮಗಳಲ್ಲಿ ಪ್ರಸಾರವಾಗುತ್ತಿದ್ದು,

Read more

ಫ್ಯಾಕ್ಟ್‌ಚೆಕ್ : ರಾಮ ಮಂದಿರದ ಕಾಣಿಕೆ ಹುಂಡಿ ಅರ್ಧ ದಿನದಲ್ಲೆ ಭರ್ತಿಯಾಯಿತೇ? ಈ ವಿಡಿಯೋ ನಿಜವಾಗಿಯೂ ರಾಮ ಮಂದಿರದ್ದೆ?

ಜನವರಿ 22ರಂದು ಅಯೋಧ್ಯೆಯ ರಾಮ ಮಂದಿರದ ಬಾಲರಾಮನ ಮೂರ್ತಿಯ ಉದ್ಘಾಟನಾ ಕಾರ್ಯಕ್ರಮ ನಡೆದಿದೆ. ಈ ಕಾರ್ಯಕ್ರಮಕ್ಕೆ ದೇಶದ ಪ್ರಮುಖ ರಾಜಕಾರಣಿಗಳು, ಸಿನಿಮಾ ತಾರೆಯರು, ಸೆಲೆಬ್ರೆಟಿಗಳು ಭಾಗವಹಿಸಿದ್ದ ಸುದ್ದಿಗಳು

Read more

ಫ್ಯಾಕ್ಟ್‌ಚೆಕ್ : ರೈಲ್ವೆ ಟ್ರ್ಯಾಕ್ ಬಳಿ ನಿಂತು ಮೊಬೈಲ್‌ನಲ್ಲಿ ಮಾತನಾಡಿದಕ್ಕೆ ಕರೆಂಟ್ ಶಾಕ್ ತಗುಲಿದೆಯೇ?

ಹಳದಿ ಪಟ್ಟಿಯನ್ನು ಕ್ರಾಸ್ ಮಾಡಿ ನಿಂತು ರೈಲ್ವೆ ಪ್ಲಾಟ್‌ಪಾರ್ಮ್‌ನಲ್ಲಿ ಮಾತನಾಡುತ್ತಿದ್ದ ವೇಳೆ  ಮೊಬೈಲ್ ಫೋನ್‌ನಿಂದ ಹೊಮ್ಮಿದ ವಿದ್ಯುತ್ ಶಾಕ್‌ಗೆ ಟಿಕೆಟ್ ಪರಿವೀಕ್ಷಕರು (ಟಿಟಿಇ) ಸಾವನ್ನಪ್ಪಿದ್ದಾರೆ ಎಂದು ಪ್ರತಿಪಾದಿಸಿ ಪೋಸ್ಟ್‌ಅನ್ನು ಹಂಚಿಕೊಂಡಿದ್ದಾರೆ.

Read more

ಫ್ಯಾಕ್ಟ್‌ಚೆಕ್ : 2020ರ ಕೋವಿಡ್ ಸಂದರ್ಭದ ದೃಶ್ಯಗಳನ್ನು ಅಯೋಧ್ಯೆಗೆ ಆಗಮಿಸಿದ ‘ವಾನರ ಸೇನೆ’ ಎಂದು ತಪ್ಪಾಗಿ ಹಂಚಿಕೆ

ರಾವಣನ ಲಂಕೆಗೆ ಹೋಗಲು, ಯುದ್ಧದಲ್ಲಿ ರಾವಣನನ್ನು ಸೋಲಿಸಲು ರಾಮನಿಗೆ ಸಹಾಯ ಮಾಡಿದ್ದು ಹನುಮಂತ ಹಾಗೂ ಆತನ ವಾನರ ಸೇನೆ ಎಂದು ರಾಮಾಯಣದ ಬರುವ ಕಥೆಯಲ್ಲಿ ಕೇಳಿದ್ದೇವೆ. ಈಗ

Read more

ಫ್ಯಾಕ್ಟ್‌ಚೆಕ್ : ಕೇರಳದ ಬಾಲ ಗಾಯಕ ಆದಿತ್ಯ ಸುರೇಶ್‌ನನ್ನು ಎಸ್‌ಪಿಬಿ ಮೊಮ್ಮಗ ಎಂದು ತಪ್ಪಾಗಿ ಹಂಚಿಕೆ

ಸಾವಿರಾರು ಹಾಡುಗಳನ್ನು ಹಾಡುವ ಮೂಲಕ ಕೋಟ್ಯಾಂತರ ಜನರನ್ನು ರಂಜಿಸಿದ ಗಾಯಕ ಎಸ್‌.ಪಿ.ಬಾಲಸುಬ್ರಹ್ಮಣ್ಯಂ. ಐದು ದಶಕಗಳ ಕಾಲ ಸಂಗೀತ ಲೋಕದಲ್ಲಿ ಸಕ್ರಿಯರಾಗಿದ್ದರು. 40 ಸಾವಿರಕ್ಕೂ ಅಧಿಕ ಹಾಡುಗಳಿಗೆ ಧ್ವನಿಯಾಗಿದ್ದ

Read more
Verified by MonsterInsights