ಫ್ಯಾಕ್ಟ್‌ಚೆಕ್ : ಪಾಕಿಸ್ತಾನದ ಕ್ರಿಕೆಟ್ ಆಟಗಾರರು ಊಟಕ್ಕಾಗಿ ಕಿತ್ತಾಟ ನಡೆಸಿದ್ದಾರೆ ಎಂಬುದು ಸುಳ್ಳು
2023 ವಿಶ್ವಕಪ್ ಟೂರ್ನಿಯಲ್ಲಿ ಭಾಗವಹಿಸಲು ಭಾರತಕ್ಕೆ ಆಗಮಿಸಿರುವ ಪಾಕಿಸ್ತಾನ ಕ್ರಿಕೆಟ್ ತಂಡದ ಆಟಗಾರರು ಊಟಕ್ಕಾಗಿ ಕಿತ್ತಾಟ ನಡೆಸಿದ್ದಾರೆ ಎಂಬ ಹೇಳಿಕೆಯೊಂದಿಗೆ ಸಾಮಾಜಿಕ ಮಾಧ್ಯಮಗಳಲ್ಲಿ ಪೋಸ್ಟ್‌ಅನ್ನು ಹಂಚಿಕೊಳ್ಳಲಾಗಿದೆ. https://twitter.com/desimojito/status/1707075900896891303?s=20
Read more