ಫ್ಯಾಕ್ಟ್‌ಚೆಕ್ : ಕಾಂಗ್ರೆಸ್ ಸರ್ಕಾರ ಬಂದ ಕೂಡಲೆ ತ್ರಿವರ್ಣ ಧ್ವಜದಲ್ಲಿ ಮಸೀದಿ ಚಿತ್ರ ಹಾಕಲಾಗಿದೆಯೇ? ಈ ಸ್ಟೋರಿ ಓದಿ
ಇತ್ತೀಚೆಗೆ ಸಾಮಾಜಿಕ ಮಾಧ್ಯಮಗಳಲ್ಲಿ ಫೋಟೊವೊಂದು ವೈರಲ್ ಆಗುತ್ತಿದ್ದು, ಸಿರಗುಪ್ಪಾದಲ್ಲಿ ಭಾರತದ ತ್ರಿವರ್ಣ ಧ್ವಜವನ್ನು ತಿರುಚಿ ಅಶೋಕ ಚಕ್ರ ಇರುವ ಜಾಗದಲ್ಲಿ ಮಸೀದಿ ಚಿತ್ರವನ್ನು ಬರೆಯಲಾಗಿದೆ ಎಂದು ಪ್ರತಿಪಾದಿಸಿ
Read more