ಫ್ಯಾಕ್ಟ್‌ಚೆಕ್: ಭಾರತ್ ಜೋಡೋ ಯಾತ್ರೆಯಲ್ಲಿ ರಾಹುಲ್ ಮದ್ಯ ಸೇವಿಸಿದ್ದು ನಿಜವೇ?
ಕಳೆದ ಸೆಪ್ಟೆಂಬರ್ 7ರಂದು ಕನ್ಯಾಕುಮಾರಿಯಿಂದ ಆರಂಭವಾದ ಭಾರತ್ ಜೋಡೋ ಪಾದಯಾತ್ರೆ ಜನವರಿ 30ರಂದು ಕಾಶ್ಮೀರದಲ್ಲಿ ರಾಷ್ಟ್ರಧ್ವಜ ಹಾರಿಸುವ ಮೂಲಕ ಅಂತ್ಯಗೊಳ್ಳಲಿದೆ. ಕಣಿವೆ ರಾಜ್ಯದಲ್ಲಿ ಭಾರತ್ ಜೋಡೋ ಯಾತ್ರೆಯಲ್ಲಿ
Read more