Fact Check: ಕಿಸಾನ್ ಮಹಾಪಂಚಾಯತ್‌ನಲ್ಲಿ ರೈತರು ಮದ್ಯಕ್ಕಾಗಿ ಕಿತ್ತಾಡುತ್ತಿದ್ದರು ಎಂಬುದು ಸುಳ್ಳು!

ಕಿಸಾನ್ ಮಹಾಪಂಚಾಯತ್ ಕಾರ್ಯಕ್ರಮದಲ್ಲಿ ರೈತರು ಎಲ್ಲೆಂದರಲ್ಲಿ ಮದ್ಯ ಸೇವಿಸುತ್ತಿರುವ  ದೃಶ್ಯಗಳು ಎಂದು ಸಾಮಾಜಿಕ ಜಾಲತಾಣದಲ್ಲಿ ವಿಡಿಯೋವೊಂದನ್ನು ಹಂಚಿಕೊಳ್ಳುತ್ತಿದ್ದಾರೆ. ಕೃಷಿ ಕಾನೂನುಗಳಿಗೆ ವಿರುದ್ದವಾಗಿ ರೈತರು ಸೆಪ್ಟೆಂಬರ್ 05, 2021

Read more

ರೈತರು ಕರೆ ಕೊಟ್ಟಿರುವ ಸೆ. 27ರ ಭಾರತ್‌ ಬಂದ್‌ಗೆ ಅಖಿಲ ಭಾರತ ವಕೀಲರ ಒಕ್ಕೂಟ ಬೆಂಬಲ!

ಕೇಂದ್ರ ಸರ್ಕಾರದ ಮೂರು ಕೃಷಿ ಕಾಯ್ದೆಗಳ ವಿರುದ್ದ ರೈತರು ಪ್ರತಿಭಟನೆ ನಡೆಸುತ್ತಿದ್ದಾರೆ. ಅವರ ಹೋರಾಟ 10ನೇ ತಿಂಗಳು ಪೂರೈಸುತ್ತಿದ್ದು, ಈ ಹಿನ್ನಲೆಯಲ್ಲಿ ಹಾಗೂ ಭಗತ್‌ ಸಿಂಗ್‌ ಜನ್ಮದಿನದ

Read more

ಹೋರಾಟಗಾರರ ಮೇಲಿನ 5,570 ಪ್ರಕರಣಗಳನ್ನು ವಾಪಸ್ ಪಡೆದ ತಮಿಳುನಾಡು ಸರ್ಕಾರ!

ವಿವಿಧ ಜನಪರ ವಿಚಾರಗಳಿಗೆ ಹೋರಾಡುತ್ತಿದ್ದವರ ಮೇಲೆ ದಾಖಲಿಸಲಾಗಿದ್ದ 5,570 ಪ್ರಕರಣಗಳನ್ನು ತಮಿಳುನಾಡು ಸರ್ಕಾರ ಹಿಂತೆಗೆದುಕೊಂಡಿದೆ. ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ), ರಾಷ್ಟ್ರೀಯ ಪೌರತ್ವ ನೋಂದಣಿ (ಎನ್‌ಆರ್‌ಸಿ), ಮೂರು

Read more

ಪಂಜಾಬ್: ಅಕಾಲಿದಳದ ಕಾರ್ಯಕ್ರಮಕ್ಕೆ ತಡೆಯೊಡ್ಡಿದ ರೈತರ ಮೇಲೆ ಲಾಠಿಚಾರ್ಜ್‌!

ಪಂಜಾಬ್‌ನ ಪ್ರಾದೇಶಿಕ ಪಕ್ಷ ಶಿರೋಮಣಿ ಅಕಾಲಿದಳವು ಮೊಗಾದಲ್ಲಿ ಆಯೋಜಿಸಿದ್ದ ಕಾರ್ಯಕ್ರಮಕ್ಕೆ ತಡೆಯೊಡ್ಡಲು ಯತ್ನಿಸಿದ ಆರೋಪದಲ್ಲಿ ರೈತರ ಮೇಲೆ ಪೊಲೀಸರು ಲಾಠಿಚಾರ್ಜ್‌ ಮಾಡಿದ್ದು, ಜಲಫಿರಂಗಿಯನ್ನು ಬಳಸಿದ್ದಾರೆ. ಪಂಜಾಬ್‌ನಲ್ಲಿ ಮುಂದಿನ

Read more

ಕೃಷಿ ಉಳಿಸಿ, ಪ್ರಜಾಪ್ರಭುತ್ವ ರಕ್ಷಿಸಿ: ರಾಜಭವನ ಚಲೋ ನಡೆಸಿದ ಹೋರಾಟಗಾರರ ಬಂಧನ!

ಒಕ್ಕೂಟ ಸರ್ಕಾರ ಜಾರಿಗೆ ತರಲು ಮುಂದಾಗಿರುವ ಕೃಷಿ ಕಾಯ್ದೆಗಳ ವಿರುದ್ದ ರೈತರ ಹೋರಾಟ ಏಳು ತಿಂಗಳುಗಳನ್ನು ಪೂರೈಸಿದೆ. ದೆಹಲಿ ಗಡಿಯಲ್ಲಿ ಬೀಡು ಬಿಟ್ಟಿರುವ ರೈತರು ತಮ್ಮ ಪ್ರತಿಭಟನೆಯನ್ನು

Read more

ರೈತ ಮಹಿಳೆ ಮೇಲೆ ಅತ್ಯಾಚಾರ; ಪೊಲೀಸ್‌ ತನಿಖೆಗೆ NHRC ಆದೇಶ

ದೆಹಲಿಯ ಟಿಕ್ರಿ ಗಡಿಯಲ್ಲಿ ನಡೆಯುತ್ತಿರುವ ರೈತ ಪ್ರತಿಭಟನೆಯಲ್ಲಿದ್ದ ಪಶ್ಚಿಮ ಬಂಗಾಳದ ರೈತ ಮಹಿಳಾ ಕಾರ್ಯಕರ್ತೆಯೊಬ್ಬರ ಅತ್ಯಾಚಾರ ಮತ್ತು ಸಾವಿನ ಬಗ್ಗೆ ವಾಸ್ತವಿಕ ವರದಿ ಸಲ್ಲಿಸುವಂತೆ ಬುಧವಾರ ರಾಷ್ಟ್ರೀಯ

Read more

ರೈತರು v/s ಹರ್ಯಾಣ ಸರ್ಕಾರ; ರೈತರನ್ನು ಒಕ್ಕಲೆಬ್ಬಿಸಲು ಪ್ರಭುತ್ವದ ಹುನ್ನಾರ!

ಕಳೆದ ನವೆಂಬರ್ ತಿಂಗಳಿನಿಂದ ರೈತ ಹೋರಾಟ ನಡೆಯುತ್ತಿದೆ. ಪಂಜಾಬ್‌ನ ರೈತರು ಆರಂಭಿಸಿದ ಹೋರಾಟ ಹರಿಯಾಣಕ್ಕೂ ವ್ಯಾಪಿಸಿದೆ. ಎರಡೂ ರಾಜ್ಯಗಳ ರೈತರು ದೆಹಲಿ ಗಡಿಯಲ್ಲಿ ಆರು ತಿಂಗಳುಗಳಿಂದ ಶಾಂತಿಯುತ

Read more

ಹರಿಯಾಣ ಸಿಎಂ ಖಟ್ಟರ್‌ ವಿರುದ್ಧ ಪ್ರತಿಭಟನೆ: ರೈತರ ಮೇಲೆ ಲಾಠಿ ಚಾರ್ಜ್‌!

ಕೃಷಿ ಕಾಯ್ದೆಗಳ ವಿರುದ್ದ ಪ್ರತಿಭಟನೆ ನಡೆಸುತ್ತಿದ್ದ ರೈತರು ಹರಿಯಾಣ ಮುಖ್ಯಮಂತ್ರಿ ಮನೋಹರ್ ಲಾಲ್ ಖಟ್ಟರ್ ಅವರು ಹಿಸ್ಸಾರ್‌ ಜಿಲ್ಲೆಗೆ ಭೇಟಿ ನೀಡುವುದನ್ನು ವಿರೋಧಿಸಿ ಪ್ರತಿಭಟನೆ ನಡೆಸಿದ್ದು, ರೈತರ

Read more

ರೈತ ನಾಯಕ ರಾಕೇಶ್‌ ಟಿಕಾಯತ್‌ ಮೇಲೆ ಬಿಜೆಪಿ ಬೆಂಬಲಿಗರ ಹಲ್ಲೆ: ಪ್ರಜಾಪ್ರಭುತ್ವದ ಮೇಲಿನ ದಾಳಿ ಎಂದ ಟಿಕಾಯತ್

ರೈತ ಹೋರಾಟದ ಮುಖಂಡ, ಭಾರತೀಯ ಕಿಸಾನ್ ಯೂನಿಯನ್ (ಬಿಕೆಯು)ನ ನಾಯಕ ರಾಕೇಶ್ ಟಿಕಾಯತ್ ಅವರ ಬೆಂಗಾವಲಿನ ಮೇಲೆ ಬಿಜೆಪಿ ಬೆಂಬಲಿಗರು ದಾಳಿ ನಡೆಸಿರುವ ಘಟನೆ ರಾಜಸ್ಥಾನದ ಅಲ್ವಾರ್‌ನಲ್ಲಿ

Read more

ರೈತ ಹೋರಾಟದಲ್ಲಿ ಕಿಸಾನ್‌ ಪ್ರೀಮಿಯರ್‌ ಲೀಗ್‌; ಯುವಜನರ ನಡುವೆ ಶೂಟಿಂಗ್‌ ಬಾಲ್‌ ಸ್ಪರ್ಧೆ!

ದೆಹಲಿ ಗಡಿಯಲ್ಲಿ ರೈತ ಹೋರಾಟಕ್ಕೆ ನಾಲ್ಕು ತಿಂಗಳು ಕಳೆದಿವೆ. ಬೇಸಿಗೆಯ ಬೇಗೆಯಿಂದ ರಕ್ಷಿಸಿಕೊಳ್ಳಲು ರೈತರು ಮನೆಗಳನ್ನೇ ಕಟ್ಟಿದ್ದಾರೆ. ಪ್ರತಿಭಟನೆಯಲ್ಲಿ ಉತ್ಸಾಹವನ್ನು ತುಂಬಲು ಹಲವು ಕಾರ್ಯಕ್ರಮಗಳನ್ನು ರೈತರು ಮಾಡುತ್ತಿದ್ದಾರೆ.

Read more
Verified by MonsterInsights