ಗಣೇಶ ಚತುರ್ಥಿ ಆಚರಣೆಗೆ ಸರ್ಕಾರದಿಂದ ಗ್ರೀನ್ ಸಿಗ್ನಲ್ : ಷರತ್ತುಗಳು ಅನ್ವಯ

ಕೊರೊನಾ ಸೋಂಕು ಹರಡುವ ಭೀತಿಯಿಂದ ಈ ಬಾರಿ ಗಣೇಶ ಚತುರ್ಥಿ ಆಚರಣೆಗೆ ರಾಜ್ಯ ಸರ್ಕಾರ ಒಪ್ಪಿಗೆ ಸೂಚಿಸುವ ಅನುಮಾನವಿತ್ತು. ಆದರೆ ಗಣೇಶ ಹಬ್ಬವನ್ನು ಆಚರಿಸಲು ಅನುಮತಿ ನೀಡಿ

Read more