Fact check: ಇಂಡೋನೇಷ್ಯಾದಲ್ಲಿ ನಡೆದ ವಿಮಾನ ಅಪಘಾತ ಎಂದು ಗ್ರಾಫಿಕ್ಸ್ ವೀಡಿಯೊ ಹಂಚಿಕೊಳ್ಳಲಾಗುತ್ತಿದೆ
ಇಂಡೋನೇಷ್ಯಾದಲ್ಲಿ ಇತ್ತೀಚೆಗೆ ಸಂಭವಿಸಿದ ವಿಮಾನ ಅಪಘಾತ ಎಂದು ಸಾಮಾಜಿಕ ಮಾಧ್ಯಮದಲ್ಲಿ ವಿಡಿಯೋವೊಂದನ್ನು ಹಂಚಿಕೊಳ್ಳಲಾಗಿದೆ. ಇಂಡೋನೇಷ್ಯಾ ವಿಮಾನವು ಭೀಕರ ಅಪಘಾತದಿಂದ ಸ್ವಲ್ಪದರಲ್ಲೇ ಪಾರಾದ ಕಾರಣ ಭಯದಿಂದ ವಿಮಾನದಿಂದ ಹೊರಬರುತ್ತಿದ್ದೇವೆ
Read more