ಕೊರೊನಾ-ಮಳೆ ಸಂಕಷ್ಟದಲ್ಲಿ ರೈತರು: ಹುಟ್ಟು ಹಬ್ಬ ಆಚರಣೆ ಬೇಡ ಎಂದ ಹೆಚ್‌ಡಿಕೆ!

ಕೋವಿಡ್ ಹಿನ್ನೆಲೆಯಲ್ಲಿ ಜನರು ಸಂಕಷ್ಟಕ್ಕೆ ಸಿಲುಕಿದ್ದು, ಮಳೆ-ನೆರೆ ವಿಕೋಪಗಳಿಂದ ತತ್ತರಿಸಿದ್ದಾರೆ. ಹೀಗಾಗಿ, ಹುಟ್ಟು ಹಬ್ಬದ ಆಚರಣೆ ಮಾಡಿಕೊಳ್ಳದಿರಲು ಮಾಜಿ ಸಿಎಂ ಹೆಚ್‌ಡಿ ಕುಮಾರಸ್ವಾಮಿ ನಿರ್ಧರಿಸಿದ್ದಾರೆ. ಅಲ್ಲದೆ, ವಿಜೃಂಭಣೆಯಿಂದ

Read more

ಮಳೆ ಅಬ್ಬರಕ್ಕೆ ನಲುಗಿದ ಆಂಧ್ರ; 23 ಜನರು ಸಾವು; ನೂರಾರು ಮಂದಿ ನಾಪತ್ತೆ

ಅರಬ್ಬೀ ಸಮುದ್ರ ಮತ್ತು ಬಂಗಾಳ ಕೊಲ್ಲಿಯಲ್ಲಿ ಉಂಟಾದ ವಾಯುಭಾರ ಕುಸಿತದಿಂದಾಗಿ ದಕ್ಷಿಣ ಭಾರತದ ರಾಜ್ಯಗಳಲ್ಲಿ ಭಾರೀ ಮಳೆಯಾಗುತ್ತಿದೆ. ಆಂಧ್ರ ಪ್ರದೇಶದಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆಯಿಂದಾಗಿ ಪ್ರವಾಹ ಉಂಟಾಗಿದೆ.

Read more

ಬಂಗಾಳದಲ್ಲಿ ಮಳೆಯ ಅರ್ಭಟ : ಗೋಡೆ ಕುಸಿದು ಮತ್ತು ವಿದ್ಯುತ್ ಸ್ಪರ್ಶದಿಂದ 14 ಜನ ಸಾವು!

ಪಶ್ಚಿಮ ಬಂಗಾಳದಲ್ಲಿ ಮಳೆಯ ಅರ್ಭಟ ಹೆಚ್ಚಾಗಿದ್ದು ಗೋಡೆ ಕುಸಿದು ಮತ್ತು ವಿದ್ಯುತ್ ಸ್ಪರ್ಶದಿಂದ 14 ಜನ ಸಾವನ್ನಪ್ಪಿದ್ದಾರೆ. ಭಾರೀ ಮಳೆಗೆ ತುಂಬಿದ್ದ ದಾಮೋದರ್ ವ್ಯಾಲಿ ಕಾರ್ಪೊರೇಶನ್ ಅಣೆಕಟ್ಟೆಗಳಿಂದ

Read more

ನೋಡನೋಡುತ್ತಿದ್ದಂತೆ ಪ್ರವಾಹದ ನೀರಿಗೆ ಬಿದ್ದ ಮಹಿಳೆ : ಭಯಾನಕ ವೀಡಿಯೋ ವೈರಲ್..!

ಮಹಾರಾಷ್ಟ್ರದಲ್ಲಿ ಮಳೆ ಅಬ್ಬರ ಹೆಚ್ಚಾಗಿದ್ದು ಸಾವಿರಾರು ಜನ ಪ್ರವಾಹಕ್ಕೆ ಸಿಲುಕಿದ್ದಾರೆ. ಹೀಗೊಂದು ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು  ನೋಡನೋಡುತ್ತಿದ್ದಂತೆ ಮಹಿಳೆಯೊಬ್ಬಳು ಪ್ರವಾಹದ ನೀರಿಗೆ ಬಿದ್ದಿದ್ದಾಳೆ. 11

Read more

ಪ್ರವಾಹ: ಕೇಂದ್ರದಿಂದ ಕರ್ನಾಟಕಕ್ಕೆ 577 ಕೋಟಿ ರೂ ಪರಿಹಾರ ಬಿಡುಗಡೆ!

ಈ ವರ್ಷದಲ್ಲಿ ಚಂಡಮಾರುತ, ಪ್ರವಾಹ, ಭೂಕುಸಿತದಿಂದ ಹಾನಿಗೊಳಗಾದ ಆರು ರಾಜ್ಯಗಳಿಗೆ ರಾಷ್ಟ್ರೀಯ ವಿಪತ್ತು ಪ್ರತಿಕ್ರಿಯೆ ನಿಧಿಯಡಿ ಕೇಂದ್ರ ಸರ್ಕಾರದಿಂದ 4,381 ಕೋಟಿ ರೂಪಾಯಿಗಳ ಹೆಚ್ಚುವರಿ ಪರಿಹಾರ ನೀಡಲು

Read more

Fact Check: ಬಿಹಾರ ಚುನಾವಣೆಗೆ ಬಿಜೆಪಿ-ಜೆಡಿಯು ಮೈತ್ರಿ ಮತದಾರರನ್ನು ಸೆಳೆಯಲು ಮದ್ಯ ಹಂಚಿತೇ..?

ಬಿಹಾರದಲ್ಲಿ ಚುನಾವಣೆಗೆ ಬಿಜೆಪಿ-ಜೆಡಿಯು ಮೈತ್ರಿ ಮತದಾರರನ್ನು ಸೆಳೆಯಲು ಹೀಗೆ ತಯಾರಿ ನಡೆಸುತ್ತಿದೆ ಎಂಬ ಹೇಳಿಕೆಯೊಂದಿಗೆ ಹಲವಾರು ಪ್ಯಾಕೆಟ್ ಮದ್ಯದ ಬಾಟಲಿಗಳ ಚಿತ್ರ ಫೇಸ್‌ಬುಕ್ ಮತ್ತು ಟ್ವಿಟರ್‌ನಲ್ಲಿ ಹರಿದಾಡುತ್ತಿದೆ.

Read more

ತುಂಬಿ ಹರಿಯುತ್ತಿದೆ ಮಲಪ್ರಭಾ ನದಿ: ಪ್ರವಾಹ ಭೀತಿಯಿಂದ ಗ್ರಾಮಗಳನ್ನು ತೊರೆದ ಜನ!

ನವಿಲು ತೀರ್ಥ ಡ್ಯಾಂನಿಂದ ಹೊರ ಹರಿವು ಹೆಚ್ಚಾಗಿದ್ದು, ಮಲಪ್ರಭಾ ನದಿಯಲ್ಲಿ ನೀರಿನ ಮಟ್ಟ ಹೆಚ್ಚಾಗಿದೆ. ಹೀಗಾಗಿ ಮಲಪ್ರಭಾ ನದಿ ಪಾತ್ರದಲ್ಲಿರುವ ಗದಗ ಜಿಲ್ಲೆಯ ನರಗುಂದ ತಾಲೂಕಿನ ಲಖಮಾಪೂರ, ವಾಸನ,

Read more
Verified by MonsterInsights