ಧರೆಗೆ ಸ್ವರ್ಗ ಇಳಿಸುವ ಭರವಸೆ ನೀಡಿದ ಬಿಜೆಪಿ ವಿರುದ್ಧ ಸಿಡಿದೆದ್ದ ಹೆಚ್ಡಿಕೆ!

ಧರೆಗೆ ಸ್ವರ್ಗ ಇಳಿಸುವ ಭರವಸೆ ನೀಡಿದ ಬಿಜೆಪಿ ವಿರುದ್ಧ ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಟ್ವೀಟ್ಟಾಸ್ತ್ರ ಪ್ರಯೋಗಿಸಿದ್ದಾರೆ. ‘ನಾವೇನ್‌ ನೋಟ್‌ ಪ್ರಿಂಟ್‌ ಮಾಡ್ತೀವಾ? ಜಡ್ಜ್‌ಗಳು ಸರ್ವಜ್ಞರಲ್ಲ.

Read more
Verified by MonsterInsights