ಕೃಷಿ ಮಸೂದೆಗಳ ವಿರುದ್ಧ ರೈತರ ಪ್ರತಿಭಟನೆ : ಟ್ರಾಕ್ಟರ್ಗೆ ಬೆಂಕಿ ಹಚ್ಚಿ ‘ಕೈ’ ಕಾರ್ಯಕರ್ತರಿಂದ ಆಕ್ರೋಶ!
ಸಂಸತ್ತಿನ ಉಭಯ ಸದನಗಳು ಅಂಗೀಕರಿಸಿದ ಮೂರು ಕೃಷಿ ಮಸೂದೆಗಳಿಗೆ ರಾಷ್ಟ್ರಪತಿಗಳು ಸಹಿ ಹಾಕಿದ್ದಾರೆ. ಮತ್ತೊಂದೆಡೆ ಈ ಕಾನೂನಿನ ವಿರುದ್ಧ ದೇಶದ ಅನೇಕ ಭಾಗಗಳಲ್ಲಿ ಪ್ರತಿಭಟನೆಗಳು ನಡೆಯುತ್ತಿವೆ. ಶುಕ್ರವಾರದಿಂದಲೇ
Read more