ಹತಾಶರಾದ ಕಾಬೂಲ್ನಲ್ಲಿರುವ ಭಾರತೀಯ ಕಾರ್ಮಿಕರು : ತಮ್ಮನ್ನು ಸ್ಥಳಾಂತರಿಸುವಂತೆ ಸರ್ಕಾರಕ್ಕೆ ಮನವಿ!
ತಾಲಿಬಾನ್ ಉಗ್ರರು ಆಕ್ರಮಿಸಿಕೊಂಡಿರುವ ಕಾಬೂಲ್ನಲ್ಲಿ ಸಿಲುಕಿರುವ ಭಾರತೀಯ ಕಾರ್ಮಿಕರು ತಮ್ಮನ್ನು ರಕ್ಷಿಸುವಂತೆ ಸರ್ಕಾರಕ್ಕೆ ಮನವಿ ಮಾಡಿದ್ದಾರೆ. ಅಫಘಾನಿಸ್ತಾನವನ್ನು ತಾಲಿಬಾನ್ಗಳು ಸ್ವಾಧೀನಪಡಿಸಿಕೊಂಡಿದ್ದರಿಂದ ಕಾಬೂಲ್ನಲ್ಲಿ ಸಿಲುಕಿರುವ ಭಾರತೀಯ ಕಾರ್ಮಿಕರು ತಮ್ಮನ್ನು ಸ್ಥಳಾಂತರಿಸುವಂತೆ
Read more