ಹುಟ್ಟುಹಬ್ಬದ ಸಂಭ್ರಮದಲ್ಲಿ ಸ್ಟಾರ್ ನಟರು : ಅಭಿಮಾನಿಗಳಿಂದ ಶುಭಾಶಯಗಳ ಮಹಾಪೂರ!

ನವರಸ ನಾಯಕ  ಜಗ್ಗೇಶ್ ಹಾಗೂ ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಅವರಿಗೆ ಇಂದು ಹುಟ್ಟುಹಬ್ಬದ ಸಂಭ್ರಮ. ನೆಚ್ಚಿನ ಸ್ಟಾರ್ ನಟರಿಗೆ ಅಭಿಮಾನಿಗಳು ತುಂಬು ಹೃದಯದ ಶುಭಾಶಯಗಳನ್ನು ಕೋರುತ್ತಿದ್ದಾರೆ.

Read more
Verified by MonsterInsights