ಫ್ಯಾಕ್ಟ್‌ಚೆಕ್: ನೆದರ್‌ಲ್ಯಾಂಡ್ ತನ್ನ ವಿದ್ಯಾರ್ಥಿಗಳಿಗೆ ಭಗವದ್ಗೀತೆಯನ್ನು ಪಠ್ಯದಲ್ಲಿ ಕಡ್ಡಾಯಗೊಳಿಸಿದೆ ಎಂಬುದು ಸುಳ್ಳು!
ಸದ್ಯ ಕರ್ನಾಟಕದಲ್ಲಿ ಹಿಜಾಬ್ ಮತ್ತು ಕೇಸರಿ ಶಾಲು ವಿವಾದ ತಣ್ಣಗಾಗುತ್ತಿರುವ ಸಂದರ್ಭದಲ್ಲಿ, ಗುಜರಾತಿನಲ್ಲಿ ಶಾಲಾ ಮಕ್ಕಳಿಗೆ ಭಗವದ್ಗೀತೆಯನ್ನು ಪಠ್ಯವಾಗಿ ಸೇರಿಸಿರುವ ಬೆನ್ನಲ್ಲೆ ಕರ್ನಾಟಕದಲ್ಲೂ ಭಗದ್ಗೀತೆಯನ್ನು ಪಠ್ಯದಲ್ಲಿ ಸೇರಿಸಬೇಕು
Read more