ಕರಿಷ್ಮಾ ಪ್ರಕಾಶ್, ಭಾರತಿ ಸಿಂಗ್ ಡ್ರಗ್ಸ್ ಪ್ರಕರಣದಲ್ಲಿ ಭಾಗಿ : ಎನ್‌ಸಿಬಿಯ ಇಬ್ಬರು ಅಧಿಕಾರಿಗಳ ಅಮಾನತು…!

ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ (ಎನ್‌ಸಿಬಿ) ತನ್ನ ಇಬ್ಬರು ಅಧಿಕಾರಿಗಳನ್ನು ಮುಂಬೈ ವಲಯ ಘಟಕದಿಂದ ಅಮಾನತುಗೊಳಿಸಿದೆ. ಡ್ರಗ್ಸ್ ತನಿಖೆಯಲ್ಲಿ ಇಬ್ಬರು ಆರೋಪಿಗಳಿಗೆ  ಜಾಮೀನು ಪಡೆಯುವಲ್ಲಿ ಸಹಾಯ ಮಾಡಿದ್ದಾರೆಂದು ಆರೋಪಿಸಲಾಗಿದೆ.

Read more
Verified by MonsterInsights