ರಜನಿಕಾಂತ್ ಆರೋಗ್ಯದಲ್ಲಿ ಚೇತರಿಕೆ : ಆಸ್ಪತ್ರೆ ವರದಿ ಬಳಿಕ ಅಭಿಮಾನಿಗಳು ನಿರಾಳ!
ಸೂಪರ್ ಸ್ಟಾರ್ ರಜನಿಕಾಂತ್ ನಿನ್ನೆ ಅಧಿಕ ರಕ್ತದೊತ್ತಡದಿಂದ ಹೈದರಾಬಾದ್ ನಲ್ಲಿ ಆಸ್ಪತ್ರೆಗೆ ದಾಖಲಾಗಿದ್ದು ಅಭಿಮಾನಿಗಳಿಗೆ ಆತಂಕ ಮೂಡಿಸಿತ್ತು. ಆದರಿಂದ ಆಸ್ಪತ್ರೆ ವರದಿ ಬಳಿಕ ಅಭಿಮಾನಿಗಳು ನೆಮ್ಮದಿಯ ನಿಟ್ಟುಸಿರು
Read more