‘ನಮ್ಮ ಅಮ್ಮ ಮಾಡೋ ಬಿಸಿ ಬಿಸಿ ಜೋಳದ ರೊಟ್ಟಿ ನನಗೆ ತುಂಬಾ ಇಷ್ಟ’ – ಸಿಎಂ!
ಸದಾ ಕೆಲಸದಲ್ಲಿ ನಿರತರಾಗಿರುವ ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕೊಂಚ ಬಿಡುವಿನಲ್ಲಿ ಮಕ್ಕಳೊಂದಿಗೆ ಮಗುವಾಗಿರುವುದು ಕಾರ್ಯಕ್ರಮವೊಂದರಲ್ಲಿ ಕಂಡುಬಂದಿದೆ. ಜೀ ಕನ್ನಡದ 15ನೇ ವಾರ್ಷಿಕೋತ್ಸವ ಸಮಾರಂಭಕ್ಕೆ ಅತಿಥಿಯಾಗಿ ಆಗಮಿಸಿದ್ದ
Read more