FACT CHECK | ಬೇಸಿಗೆಯಲ್ಲಿ ವಾಹನಗಳಿಗೆ ಫುಲ್ ಟ್ಯಾಂಕ್ ಪೆಟ್ರೋಲ್ ಹಾಕ್ಸಿದ್ರೆ ಗಾಡಿ ಬ್ಲಾಸ್ಟ್ ಆಗತ್ತೆ ಎಂದು ಇಂಡಿಯನ್ ಆಯಿಲ್ ಕಂಪನಿ ಎಚ್ಚರಿಕೆ ನೀಡಿದೆಯೇ? ಈ ಸ್ಟೋರಿ ಓದಿ
ಮುಂದಿನ ದಿನಗಳಲ್ಲಿ ತಾಪಮಾನವು ಹೆಚ್ಚಾಗಲಿದೆ ಆದ್ದರಿಂದ ಬೇಸಿಗೆಯ ಕಾಲದಲ್ಲಿ ಫುಲ್ ಟ್ಯಾಂಕ್ ಪೆಟ್ರೋಲ್ ಹಾಕಿಸಿದರೆ ನಿಮ್ಮ ವಾಹನ ಸ್ಪೋಟಗೊಳ್ಳುತ್ತದೆ ಎಂಬ ಪೋಸ್ಟ್‌ರ್‌ವೊಂದು ಸೋಶಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿದೆ. ಬೇಸಿಗೆ
Read more