‘ಸಿಡಿ ಕೇಸ್ ಎಸ್ಐಟಿ ತನಿಖೆಗೆ ನೀಡಿದ್ದು ತಿಪ್ಪೆ ಸಾರಿಸೋ ಕೆಲಸ’- ಹೆಚ್ಡಿ ಕುಮಾರಸ್ವಾಮಿ
ರಮೇಶ್ ಸಿಡಿ ವಿಚಾರ ಎಸ್ಐಟಿ ತನಿಖೆಗೆ ನೀಡಿದ್ದು ತಿಪ್ಪೆ ಸಾರಿಸೋ ಕೆಲಸ ಎಂದು ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಹೇಳಿದ್ದಾರೆ. ಮೈಸೂರಿನಲ್ಲಿ ಮಾಧ್ಯಮದೊಂದಿಗೆ ಮಾತನಾಡಿದ ಹೆಚ್.ಡಿ ಕುಮಾರಸ್ವಾಮಿ.
Read moreರಮೇಶ್ ಸಿಡಿ ವಿಚಾರ ಎಸ್ಐಟಿ ತನಿಖೆಗೆ ನೀಡಿದ್ದು ತಿಪ್ಪೆ ಸಾರಿಸೋ ಕೆಲಸ ಎಂದು ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಹೇಳಿದ್ದಾರೆ. ಮೈಸೂರಿನಲ್ಲಿ ಮಾಧ್ಯಮದೊಂದಿಗೆ ಮಾತನಾಡಿದ ಹೆಚ್.ಡಿ ಕುಮಾರಸ್ವಾಮಿ.
Read more