ಬೆಂಗಳೂರು ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿ ಮುಖಸ್ಥ ಸ್ಥಾನಕ್ಕೆ ಅರ್ಜಿ ಆಹ್ವಾನ..!
ಬೆಂಗಳೂರಿನಲ್ಲಿರುವ ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿ ಮುಖಸ್ಥ ಸ್ಥಾನಕ್ಕೆ ಬಿಸಿಸಿಐ ಅರ್ಜಿ ಆಹ್ವಾನಿಸಿದೆ. ಪ್ರಸ್ತುತ ಆ ಸ್ಥಾನದಲ್ಲಿ ಕನ್ನಡಿಗ ರಾಹುಲ್ ದ್ರಾವಿಡ್ ಇದ್ದು, ಮತ್ತೆ ಅರ್ಜಿ ಸಲ್ಲಿಸಬಹುದು ಎನ್ನಲಾಗುತ್ತಿದೆ.
Read more