ಬಿಗ್ ಬಾಸ್ ಖ್ಯಾತಿಯ ನಟಿ ಜಯಶ್ರೀ ರಾಮಯ್ಯ ಆತ್ಮಹತ್ಯೆ..!
ಬಿಗ್ ಬಾಸ್ ಖ್ಯಾತಿಯ ನಟಿ ಜಯಶ್ರೀ ರಾಮಯ್ಯ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸಂಧ್ಯಾಕಿರಣ ವೃದ್ಧಾಶ್ರಮದಲ್ಲಿ ನಟಿ ಜಯಶ್ರೀ ಆತ್ಮಹತ್ಯೆಗೆ ಶರಣಾಗಿದ್ದಾರೆ ಮಾಡಿಕೊಂಡಿದ್ದಾರೆ. ಮಾಗಡಿ ರಸ್ತೆಯ ಪ್ರಗತಿ ಲೇಔಟ್ನಲ್ಲಿರುವ ವೃದ್ಧಾಶ್ರಮದಲ್ಲಿ
Read more