ಫ್ಯಾಕ್ಟ್‌ಚೆಕ್: ಅಂಬೇಡ್ಕರ್‌ರವರ ಮಗಳು ಅಮೇರಿಕಾದ ಸುಪ್ರಿಂ ಕೋರ್ಟ್ ನ್ಯಾಯಾಧೀಶೆ ಎಂಬುದು ನಿಜವೇ?
ಸಾಮಾಜಿಕ ಜಾಲತಾಣವಾದ ವಾಟ್ಸಾಪ್‌ನಲ್ಲಿ ಸುದ್ದಿಯೊಂದು ಹರಿದಾಡುತ್ತಿದ್ದು, ಅಮೇರಿಕಾ ದೇಶದ ಸುಪ್ರೀಂ ಕೋರ್ಟ್ ನ್ಯಾಯಾಧೀಶರಾಗಿ ವಿಶ್ವಜ್ಞಾನಿ ಡಾ.ಬಿ.ಆರ್.ಅಂಬೇಡ್ಕರ್‌ರವರ ಪುತ್ರಿ ಮಂಜರಿ ಚಾವ್ಲಾ ನೇಮಕಗೊಂಡಿದ್ದಾರೆ ಎಂದು ಹಂಚಿಕೊಳ್ಳಲಾಗುತ್ತಿದೆ. ಇದನ್ನು ಯಾವ
Read more