ಇಂದು/ನಾಳೆ ಜ್ಯೂನಿಯರ್ ಚಿರು ಆಗಮನದ ಸಾಧ್ಯತೆ : ಮೇಘನಾ ರಾಜ್ ಆಸ್ಪತ್ರೆಗೆ ದಾಖಲು!

ಬೆಂಗಳೂರಿನ ಕೆ ಆರ್ ರಸ್ತೆಯಲ್ಲಿರುವ ಅಕ್ಷ ಆಸ್ಪತ್ರೆಗೆ ಮೇಘನಾ ರಾಜ್ ಇಂದು ದಾಖಲಾಗಿದ್ದಾರೆ. ಇಂದು ಅಥವಾ ನಾಳೆ ಡೆಲಿವರಿಯಾಗುವ ಸಾಧ್ಯತೆ ಇದೆ ಇಂದು ಕುಟುಂಬದ ಮೂಲಗಳು ತಿಳಿಸಿವೆ.

Read more
Verified by MonsterInsights