ಕಲಬುರ್ಗಿಯಲ್ಲಿ ಜೆಡಿಎಸ್ ಬೆಂಬಲ ಕಾಂಗ್ರೆಸ್ಗಾ? ಬಿಜೆಪಿಗಾ?; ಶಾಸಕರಲ್ಲಿ ಭಿನ್ನಾಭಿಪ್ರಾಯ!
ಕಲಬುರ್ಗಿ ಪಾಲಿಕೆಯಲ್ಲಿ ಯಾರನ್ನು ಬೆಂಬಲಿಸಬೇಕು ಎಂಬ ಪ್ರಶ್ನೆಗೆ ಸೋಮವಾರ ಸಂಜೆ ನಡೆದ ಜೆಡಿಎಸ್ ಶಾಸಕಾಂಗ ಪಕ್ಷದ ಸಭೆಯಲ್ಲಿ ಭಾರೀ ಭಿನ್ನಾಭಿಪ್ರಾಯ ಕಂಡುಬಂದಿದೆ. ಜಾತ್ಯತೀತತೆಯಿಂದಾಗಿ ಕೆಲವು ಶಾಸಕರು ಕಾಂಗ್ರೆಸ್
Read more