SSLC ಪೂರಕ ಪರೀಕ್ಷೆ ಫಲಿತಾಂಶ: ಶೇ.51 ರಷ್ಟು ವಿದ್ಯಾರ್ಥಿಗಳು ಪಾಸ್!
ಎಸ್‌ಎಸ್‌ಎಲ್‌ಸಿ ಪೂರಕ ಪರೀಕ್ಷೆ ಫಲಿತಾಂಶ ಪ್ರಕಟಗೊಂಡಿದೆ. ಪರೀಕ್ಷೆ ಬರೆದ 2,13,955 ವಿದ್ಯಾರ್ಥಿಗಳಲ್ಲಿ 1,09,719 ಉತ್ತೀರ್ಣರಾಗಿದ್ದಾರೆ. ಅಂದರೆ, ಶೇ. 51.28ರಷ್ಟು ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದಾರೆ. ಪರೀಕ್ಷೆ ಬರೆದವರಲ್ಲಿ ಶೇ.
Read more