ಸೆಪ್ಟೆಂಬರ್ 28ಕ್ಕೆ ನಿಗದಿಯಾಗಿದ್ದ SSLC ಪೂರಕ ಪರೀಕ್ಷೆ ಮುಂದೂಡಿಕೆ!
ಕರ್ನಾಟಕ ಬಂದ್ ಹಿನ್ನೆಲೆಯಲ್ಲಿ ಸೆಪ್ಟೆಂಬರ್ 28ಕ್ಕೆ ನಿಗದಿಗಯಾಗಿದ್ದ SSLC ಪೂರಕ ಪರೀಕ್ಷೆಯನ್ನು ಮುಂದೂಡಲಾಗಿದೆ ಎಂದು ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ಸುತ್ತೋಲೆ ಹೊರಡಿಸಿದೆ. ರೈತ ವಿರೋಧಿ ಕೇಂದ್ರ ಸರ್ಕಾರದ
Read more