ಫ್ಯಾಕ್ಟ್‌ಚೆಕ್: ಹುಬ್ಬಳ್ಳಿಯಲ್ಲಿ ಹಿಂದೂಗಳ ಮೇಲೆ ಹಲ್ಲೆ ಎಂದು ಬಾಂಗ್ಲಾದೇಶದ ವೀಡಿಯೊ ಹಂಚಿಕೆ
ಮಸೀದಿಯೊಂದರ ಮುಂದೆ ಹಿಂದೂಗಳ ಗುಂಪಿನ ಮೇಲೆ ಐವರು ಮುಸ್ಲಿಮರು ಹಲ್ಲೆ ನಡೆಸುತ್ತಿರುವ ವೀಡಿಯೊವನ್ನು ಹುಬ್ಬಳ್ಳಿಯಲ್ಲಿ ಹಿಂದೂಗಳ ಮೇಲೆ ಹಲ್ಲೆ ಎಂದು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಳ್ಳಲಾಗುತ್ತಿದೆ. ಇದು ನಿಜವೇ
Read more