Fact Check: ಜಾಗೃತಿಗಾಗಿ ನಟಿಸಿದ ವೀಡಿಯೊವನ್ನು ರೋಹಿಂಗ್ಯಾ ಮುಸ್ಲಿಮರು ಹಿಂದೂ ಮಕ್ಕಳನ್ನು ಅಪಹರಿಸುವ ವಿಡಿಯೋ ಎಂದು ತಪ್ಪಾಗಿ ಹಂಚಿಕೊಳ್ಳುತ್ತಿದ್ದಾರೆ
ರೋಹಿಂಗ್ಯಾ ಮುಸ್ಲಿಮರು ಹಿಂದೂ ಮಕ್ಕಳನ್ನು ಅಪಹರಿಸಿ ಸಿಕ್ಕಿಬಿದ್ದಿರುವ ವಿಡಿಯೋ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಒಂದನ್ನು ಹಂಚಿಕೊಳ್ಳಲಾಗಿದೆ. ಚಿಕ್ಕ ಮಗುವನ್ನು ಸೂಟ್ ಕೇಸ್ ನಲ್ಲಿಟ್ಟು ಅಪಹರಿಸಿದ ವ್ಯಕ್ತಿಯನ್ನು
Read more