Fact check: ಎಚ್ಚರ: ಖಾತೆಯೇ ಇಲ್ಲದ “ಮುಸ್ಕಾನ್ ಖಾನ್” ಹೆಸರಿನಲ್ಲಿ ಸೃಷ್ಟಿಯಾಗಿವೆ ಹಲವು ನಕಲಿ ಟ್ವಿಟರ್ ಖಾತೆಗಳು!

ಮಂಡ್ಯದ ಪಿಇಎಸ್‌‌ ಕಾಲೇಜಿನಲ್ಲಿ ಕೇಸರಿ ಶಾಲು ಧರಿಸಿದ್ದ ಬಿಜೆಪಿ ಬೆಂಬಲಿತ ಯುವಕರು, ಜೈಶ್ರೀರಾಂ ಎಂದು ರಾಜಕೀಯ ಘೋಷಣೆ ಕೂಗುತ್ತಾ ವಿದ್ಯಾರ್ಥಿನಿ ಬೀಬಿ ಮುಸ್ಕಾನ್‌ ಖಾನ್‌‌ ಅವರನ್ನು ಬೆನ್ನಟ್ಟಿದ್ದರು.

Read more
Verified by MonsterInsights