ದೇಸಿ ಭಾಷೆಯಲ್ಲಿ ಜ್ಞಾನ ವೃದ್ಧಿಸಿಕೊಳ್ಳಿ: ವೈದ್ಯರಿಗೆ ಸಲಹೆ ನೀಡಿದ ಪ್ರಾಧಿಕಾರದ ಅಧ್ಯಕ್ಷರಾದ ಟಿ ಎಸ್ ನಾಗಾಭರಣ!

ಪಾರಂಪರಿಕ ಜ್ಞಾನದ ಜೊತೆಗೆ ವಿಜ್ಞಾನ ಮೇಳೈಸಿದಾಗ ಮಾತ್ರ ವೈದ್ಯಕೀಯ ಕ್ಷೇತ್ರದಲ್ಲಿ ಮಹತ್ತರವಾದುದನ್ನು ಸಾಧಿಸಲು ಸಹಕಾರಿಯಾಗಬಲ್ಲದು ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಟಿ ಎಸ್ ನಾಗಾಭರಣ ಅವರು

Read more
Verified by MonsterInsights