ಕಾಂಗ್ರೆಸ್‌ಗೆ ಕೈಕೊಟ್ಟು ಬಿಜೆಪಿ ಸೇರಿದ ನಟಿ ಖುಷ್ಬೂ ವಿರುದ್ಧ 30 ಠಾಣೆಗಳಲ್ಲಿ ದೂರು ದಾಖಲು
ಕಾಂಗ್ರೆಸ್ ಪಕ್ಷ ತೊರೆದು ಬಿಜೆಪಿಗೆ ಸೇರ್ಪಡೆಯಾಗಿದ್ದ ನಟಿ ಖುಷ್ಬೂ ಅವರ ವಿರುದ್ಧ 30 ವಿವಿಧ ಪೊಲೀಸ್ ಠಾಣೆಗಳಲ್ಲಿ ದೂರು ದಾಖಲಾಗಿದೆ. ಕಾಂಗ್ರೆಸ್‌ನಲ್ಲಿ ಪ್ರಾಮಾಣಿಕವಾಗಿ ಕೆಲಸ ಮಾಡುವವರನ್ನು ತುಳಿಯಲಾಗುತ್ತಿದೆ.
Read more