ಬಾಲಿವುಡ್ ನ ಪ್ರಸಿದ್ಧ ನಟ ದಿಲೀಪ್ ಕುಮಾರ್ ನಿಧನ..!

ದೀರ್ಘಕಾಲದಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಬಾಲಿವುಡ್ ನ ಪ್ರಸಿದ್ಧ ನಟ ದಿಲೀಪ್ ಕುಮಾರ್ ಇಂದು ಬೆಳಿಗ್ಗೆ ನಿಧನರಾಗಿದ್ದಾರೆ. ಮಂಗಳವಾರದಿಂದ ಹಿಂದೂಜಾ ಆಸ್ಪತ್ರೆಯ ತೀವ್ರ ನಿಗಾ ಘಟಕಕ್ಕೆ (ಐಸಿಯು) ಸೇರಿಸಲಾಗಿತ್ತು.

Read more
Verified by MonsterInsights