ಲಾಕ್‌ಡೌನ್ ವಿರುದ್ಧ ಪ್ರತಿಭಟನೆ: ಜನರು – ಪೊಲೀಸರ ನಡುವೆ ಘರ್ಷಣೆ; 218 ಜನರ ಬಂಧನ!

ಆಸ್ಟ್ರೇಲಿಯಾದಲ್ಲಿ ಕೊರೊನಾ ನಿಯಂತ್ರಣಕ್ಕಾಗಿ ಮತ್ತೆ ಲಾಕ್‌ಡೌನ್‌ ಜಾರಿ ಮಾಡಲಾಗಿದೆ. ಲಾಕ್‌ಡೌನ್‌ ವಿರುದ್ದ ಮೆಲ್ಬೋರ್ನ್ ಮತ್ತು ಸಿಡ್ನಿ ನಗರಗಳಲ್ಲಿ ಜನರು ಪ್ರತಿಭಟನೆ ನಡೆಸಿದ್ದು, ಪ್ರತಿಭಟನಾಕಾರರು ಮತ್ತು ಪೊಲೀಸರ ನಡುವೆ

Read more

ಕೊರೊನಾ: ಮತ್ತೆ ಕಾಡುತ್ತಿವೆ ಲಾಕ್‌ಡೌನ್‌, ಸೀಲ್‌ಡೌನ್‌ ಆತಂಕ; ಬಿಬಿಎಂಪಿ ಪ್ಲಾನ್‌ ಹೀಗಿದೆ!

ಕೊರೊನಾ 3ನೇ ಅಲೆಯ ಆತಂಕ ಎದುರಾಗುತ್ತಿದೆ. ಹೀಗಾಗಿ ಬೆಂಗಳೂರಿನಲ್ಲಿ ಕೊರೊನಾ ನಿಯಂತ್ರಣಕ್ಕೆ ಅಗತ್ಯ ಕ್ರಮಗಳನ್ನು ಕೈಗೊಳ್ಳುವ ಅಧಿಕಾರವನ್ನು ಸರ್ಕಾರ ಬಿಬಿಎಂಪಿಗೆ ನೀಡಿದೆ. ಈ ಹಿನ್ನೆಲೆಯಲ್ಲಿ ಬಿಬಿಎಂಪಿಯ ಮುಖ್ಯ

Read more

ಕೊರೊನಾ ಸೋಂಕಿತರ ಸಂಖ್ಯೆ ಉಲ್ಬಣ : ಕೇರಳದಲ್ಲಿ ಮತ್ತೆ ವೀಕೆಂಡ್ ಲಾಕ್‌ಡೌನ್!

ಕಳೆದ ಕೆಲ ವಾರಗಳಿಮದ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಳವಾಗುತ್ತಿದ್ದು ಕೇರಳದಲ್ಲಿ ಮತ್ತೆ ವೀಕೆಂಡ್ ಲಾಕ್‌ಡೌನ್ ಘೋಷಿಸಿಲಾಗಿದೆ. ಹೌದು.. ಕೇರಳದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ದಿನಕಳೆದಂತೆ ಅಧಿಕವಾಗುತ್ತಿದ್ದು ಆತಂಕ

Read more

ರಾಜ್ಯದಲ್ಲಿ ಜೂನ್​ 14ರವರೆಗೆ ಲಾಕ್​ಡೌನ್ ವಿಸ್ತರಣೆ; ಮತ್ತೆ ಒಂದು ವಾರ ಎಲ್ಲವೂ ಬಂದ್‌!

ಕರ್ನಾಟಕದಲ್ಲಿ ಈಗಾಗಲೇ ಜೂನ್​ 7ರವರೆಗೆ ಜಾರಿಯಲ್ಲಿದ್ದ ಲಾಕ್​ಡೌನ್​ನ್ನು ಜೂನ್ 14ರವರೆಗೆ ವಿಸ್ತರಿಸಲಾಗಿದೆ ಎಂದು ಸಿಎಂ ಯಡಿಯೂರಪ್ಪ ಘೋಷಿಸಿದ್ದಾರೆ. ಗುರುವಾರ ಸಂಜೆ ಪತ್ರಿಕಾಗೋಷ್ಟಿ ನಡೆಸಿ ಮಾತನಾಡಿದ ಸಿಎಂ, ರಾಜ್ಯದಲ್ಲಿ

Read more

ಲಾಕ್ ಡೌನ್ ವಿಸ್ತರಿಸಿ- ಸಂಕಷ್ಟದಲ್ಲಿರುವ ಕುಟುಂಬಗಳಿಗೆ 10000 ಪರಿಹಾರ ಕೊಡಿ – ಎಚ್ಡಿಕೆ ಒತ್ತಾಯ!

ರಾಜ್ಯದಲ್ಲಿ ಇನ್ನೂ ಒಂದುವಾರ ಕಾಲ ಲಾಕ್ ಡೌನ್ ವಿಸ್ತರಣೆ ಮಾಡುವುದು ಸೂಕ್ತ. ಈ ನಿಟ್ಟಿನಲ್ಲಿ ಸರ್ಕಾರ ಕ್ರಮ ಕೈಗೊಳ್ಳಬೇಕು ಎಂದು ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ

Read more

ಲಾಕ್‌ಡೌನ್ ಮಧ್ಯೆ ಸಂಚಾರ : ನಟ ಟೈಗರ್ ಶ್ರಾಫ್ ಮತ್ತು ದಿಶಾ ಪಟಾನಿ ವಿರುದ್ಧ ಎಫ್‌ಐಆರ್!

ಲಾಕ್‌ಡೌನ್ ಮಧ್ಯೆ ಮುಂಬೈ ಬೀದಿಗಳಲ್ಲಿ ಸಂಚರಿಸಿದ್ದಕ್ಕಾಗಿ ಬಾಲಿವುಡ್‌ನ ವದಂತಿಯ ದಂಪತಿ ಟೈಗರ್ ಶ್ರಾಫ್ ಮತ್ತು ದಿಶಾ ಪಟಾನಿ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ ಎಂದು ಇಂದು ಬೆಳಿಗ್ಗೆ ವರದಿಯಾಗಿದೆ.

Read more

ನನ್ನತ್ರ ಇದ್ದ 2 ಜೊತೆ ಒಳ ಉಡುಪುಗಳು ಹರಿದಿವೆ; ಬಟ್ಟೆ ಅಂಗಡಿ ತೆರೆಯಿರಿ ಪ್ಲೀಸ್‌: ಸಿಎಂಗೆ ಪತ್ರ ಬರೆದ ಮೈಸೂರಿಗ

ನನ್ನತ್ರ ಇದ್ದ 2 ಜೊತೆ ಒಳ ಉಡುವುಗಳೂ ಹರಿದು ಹೋಗಿವೆ. ದಯವಿಟ್ಟು ವಾರದಲ್ಲಿ ಒಂದು ದಿನವಾದರೂ ಬಟ್ಟೆ ಅಂಗಡಿ ತೆರೆಯಲು ಅವಕಾಶ ಕೊಡಿ, ನಮ್ಮ ಸಮಸ್ಯೆಯನ್ನು ಬಗೆಹರಿಸಿ

Read more

‘ಕೊರೊನಾ ಹತೋಟಿಗೆ ಬಂದರೆ ಲಾಕ್ಡೌನ್ ಸಡಿಲಿಕೆ’ ಡಾ.ಕೆ ಸುಧಾಕರ್!

ರಾಜ್ಯದಲ್ಲಿ ಸೋಂಕಿತರ ಸಂಖ್ಯೆ ಕಡಿಮೆ ಬಂದರೆ ಹಂತ ಹಂತವಾಗಿ ಲಾಕ್ ಡೌನ್ ಸಡಿಲಗೊಳಿಸುವುದಾಗಿ ಆರೋಗ್ಯ ಸಚಿವ ಡಾ. ಕೆ ಸುಧಾಕರ್ ಹೇಳಿದ್ದಾರೆ. ಈ ಬಗ್ಗೆ ತಜ್ಞರು ವರದಿ

Read more

ವೃದ್ಧಾಪ್ಯ ವೇತನಕ್ಕಾಗಿ ಅಜ್ಜಿ ಪರದಾಟ; ಎರಡು ಕಿ.ಮೀ ನಡೆದು ಬಂದರು ಸಿಗಲಿಲ್ಲ ಹಣ!

ರಾಜ್ಯದಲ್ಲಿ ಲಾಕ್‌ಡೌನ್‌ ಜಾರಿಯಲ್ಲಿರುವುದರಿಂದಾಗಿ ಹಲವಾರು ಜನರ ಬದುಕು ಸಂಕಷ್ಟಕ್ಕೆ ಸಿಲುಕಿದೆ. ಹಲವರು ಮೂಲಭೂತ ಸೌಲಭ್ಯಗಳಿಂದ ವಂಚಿತರಾಗುತ್ತಿದ್ದಾರೆ. ಈ ನಡುವೆ, ಅಜ್ಜಿಯೊಬ್ಬರು ತಮ್ಮ ವೃದ್ಧಾಪ್ಯ ವೇತನವನ್ನು ಪಡೆಯುವುದಕ್ಕಾಗಿ ಪರದಾಡಿ,

Read more

ಕೇರಳದಲ್ಲಿ ಜೂನ್ 9 ರವರೆಗೆ ಲಾಕ್‌ಡೌನ್ ವಿಸ್ತರಣೆ : ಕೆಲ ಸಡಿಲಿಕೆಯೊಂದಿಗೆ ಕಟ್ಟುನಿಟ್ಟಿನ ಕ್ರಮ!

ಕೋವಿಡ್ -19 ಸಾಂಕ್ರಾಮಿಕ ರೋಗದ ಹರಡುವಿಕೆಯನ್ನು ನಿಯಂತ್ರಿಸಲು ಕೇರಳ ಸರ್ಕಾರವು ಜೂನ್ 9 ರವರೆಗೆ ರಾಜ್ಯವ್ಯಾಪಿ ಲಾಕ್‌ಡೌನ್ ಅನ್ನು ಇನ್ನೂ ಒಂದು ವಾರ ವಿಸ್ತರಿಸುವುದಾಗಿ ಘೋಷಿಸಿದೆ. ಜೊತೆಗೆ

Read more