ಮಸೀದಿಗಳಿಗೆ ಅಳವಡಿಸುವ ಧ್ವನಿವರ್ಧಕ ತೆರವುಗೊಳಿಸುವ ವಿಚಾರ : ಪೊಲೀಸ್ ಇಲಾಖೆ ಸ್ಪಷ್ಟನೆ!
ರಾಜ್ಯಾದ್ಯಂತ ಇರುವ ಮಸೀದಿಗಳಿಗೆ ಅಳವಡಿಸಿರುವ ಧ್ವನಿವರ್ಧಕಗಳನ್ನು ತೆರವುಗೊಳಿಸಲು ಸೂಚನೆ ನೀಡಬೇಕು ಎಂದು ಬೆಂಗಳೂರಿನ ನ್ಯಾವಾದಿ ಹರ್ಷ ಮುತಾಲಿಕ್ ಸಲ್ಲಿಸಿದ್ದ ಮನವಿಗೆ ಸಂಬಂಧಿಸಿದಂತೆ ಸಾಕಷ್ಟು ಊಹಾಪೋಹಗಳು ಹರಿದಾಡುತ್ತಿವೆ. ಹರ್ಷ
Read more