ಫ್ಯಾಕ್ಟ್‌ಚೆಕ್: ಮಂಗಳೂರಿನಲ್ಲಿ ಬಜರಂಗದಳ ಮತ್ತು ಶ್ರೀರಾಮಸೇನೆ ಕಾರ್ಯಕರ್ತರ ನಡುವೆ ಮಾರಾಮಾರಿ ನಡೆಯಿತೆ?
“ಮಂಗಳೂರು ಕಟೀಲು ದೇವಸ್ಥಾನದಲ್ಲಿ ರಥ ಎಳೆಯುವ ವಿಚಾರಕ್ಕೆ ಸಂಬಂಧಿಸಿ ಬಜರಂಗದಳ ಹಾಗೂ ಶ್ರೀರಾಮಸೇನೆ ಕಾರ್ಯಕರ್ತರು ಪರಸ್ಪರ ಹೊಡೆದಾಡಿಕೊಂಡಿದ್ದಾರೆ. ಈ ಜಟಾಪಟಿಯಲ್ಲಿ ಹಲವರಿಗೆ ಗಂಭೀರ ಗಾಯಗಳಾಗಿದ್ದು ಎಲ್ಲರನ್ನು ಆಸ್ಪತ್ರೆಗೆ
Read more